ನಟ ಯಶ್ 
ಸಿನಿಮಾ ಸುದ್ದಿ

ಮಾಧ್ಯಮಗಳಿಗೆ ನೇರ ಸವಾಲು ಹಾಕಿದ ನಟ ಯಶ್

ಕಾವೇರಿ ನದಿ ನೀರು ಹಂಚಿಕೆಯಿಂದಾಗಿ ರಾಜ್ಯಕ್ಕೆ ರಾಜ್ಯ ಹೊತ್ತಿ ಉರಿಯುತ್ತಿರುವಾಗ ರಾಕಿಂಗ್ ಸ್ಟಾರ್ ಯಶ್ ಮಾತ್ರ ಅಮೆರಿಕಾದಲ್ಲಿದ್ದರು ಎಂದು...

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯಿಂದಾಗಿ ರಾಜ್ಯಕ್ಕೆ ರಾಜ್ಯ ಹೊತ್ತಿ ಉರಿಯುತ್ತಿರುವಾಗ ರಾಕಿಂಗ್ ಸ್ಟಾರ್ ಯಶ್ ಮಾತ್ರ ಅಮೆರಿಕಾದಲ್ಲಿದ್ದರು ಎಂದು ಮಾಧ್ಯಮದವರು ಬಿತ್ತರಿಸಿದ್ದು ಸಿಟ್ಟಿಗೆ ಕಾರಣವಾಗಿದ್ದು, ಮಾಧ್ಯಮದವರ ಬಗ್ಗೆ ಸಿಟ್ಟಿನ ಮಾತುಗಳನ್ನಾಡಿದ್ದಾರೆ.

ಮಾಧ್ಯಮದವರು ಕಾವೇರಿಗಾಗಿ ಗಲಾಟೆಗಳು ನಡೆಯುತ್ತಿದ್ದಾಗ ನಾನು ಅಮೆರಿಕಾದಲ್ಲಿದ್ದೆ ಎಂದು ಬಿಂಬಿಸಿವೆ. ಇದೇ ಮಾಧ್ಯಮಗಳಿಗೆ ನಾನು ಸವಾಲು ಹಾಕುತ್ತೇನೆ. ಯಾವುದೇ ಚಾನಲ್ ಆಗಲಿ, ಪ್ರೈಮ್ ಟೈಮ್ ನಲ್ಲಿ ಕೇವಲ ರೈತರಿಗೆ ಸಂಬಂಧಪಟ್ಟ ಕಾರ್ಯಕ್ರಮಗಳನ್ನು ಮಾಡುವುದಾದರೆ ಅದರಲ್ಲಿ ಉಚಿತವಾಗಿ ಭಾಗವಹಿಸುತ್ತೇನೆ ಎಂದು ಓಪನ್ ಚಾಲೆಂಜ್ ಹಾಕಿದ್ದಾರೆ.

ಪ್ರತಿಭಟನೆಗಳಾದ ಸಂದರ್ಭದಲ್ಲಿ ಯಾಕೆ ಎಳೆದು ತರುತ್ತಾರೋ ಗೊತ್ತಿಲ್ಲ. ಪ್ರತಿಭಟನೆ ಮಾಡಿದರಷ್ಟೇ ನಾವು ರೈತರ ಪರ ಎಂಬ ಮಾತು ತಪ್ಪು. ಪ್ರತಿಭಟನೆಯಲ್ಲಿ ಭಾಗವಹಿಸಿ, ಘೋಷಣೆ ಕೂಗಿದ ತಕ್ಷಣ ನಮ್ಮ ಕೆಲಸ ಮುಗಿಯುವುದಿಲ್ಲ. ರೈತರ ಸಮಸ್ಯೆ ಸಾಕಷ್ಟಿದೆ ಅಂತ ಯಶ್ ಮಧ್ಯಮದವರ ವಿರುದ್ಧ ಗುಡುಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ

ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್‌ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್