ಅಶ್ವಿನಿ ಎಕ್ಬೋಟೆ 
ಸಿನಿಮಾ ಸುದ್ದಿ

ಭರತನಾಟ್ಯ ಕಲಾವಿದೆ, ಮರಾಠಿ ನಟಿ ಅಶ್ವಿನಿ ವಿಧಿವಶ

ನೃತ್ಯ ಮಾಡುತ್ತಿದ್ದಾಗಲೇ ವೇದಿಕೆ ಮೇಲೆ ಕುಸಿದು ಬಿದ್ದು ಮರಾಠಿ ನಟಿ ಭರತನಾಟ್ಯ ಕಲಾವಿದೆ ಅಶ್ವಿನಿ ಎಕ್ಬೋಟೆ ಅಸುನೀಗಿದ್ದಾರೆ...

ಮುಂಬೈ: ನೃತ್ಯ ಮಾಡುತ್ತಿದ್ದಾಗಲೇ ವೇದಿಕೆ ಮೇಲೆ ಕುಸಿದು ಬಿದ್ದು ಮರಾಠಿ ನಟಿ ಭರತನಾಟ್ಯ ಕಲಾವಿದೆ ಅಶ್ವಿನಿ ಎಕ್ಬೋಟೆ ಅಸುನೀಗಿದ್ದಾರೆ.

44 ವರ್ಷದ ಅಶ್ವಿನಿ ಅವರು ಪುಣೆಯ ಭರತನಾಟ್ಯ ಮಂದಿರದಲ್ಲಿ ನೃತ್ಯ ಮಾಡುತ್ತಿದ್ದಾಗ ಹಠಾತ್ತನೆ ಕುಸಿದು ಬಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಅಶ್ವಿನಿ ಅವರು ಇದೇ ನಾಟ್ಯ ಮಂದಿರದಲ್ಲಿ ಹಲವು ಬಾರಿ ನೃತ್ಯ ಕಾರ್ಯಕ್ರಮಗಳನ್ನು ನೀಡಿದ್ದರು. ಅಶ್ವಿನಿ ಅವರು ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM

Explainer: ಮಿತವ್ಯಯಕ್ಕೆ ಮೋದಿ ಕರೆ: ಕಷ್ಟದ ದಿನಗಳೋ? Forex ಉಳಿಕೆಯ ಮರ್ಮವೋ..? 72ಬಿಲಿಯನ್ $ ಹಿಂದಿನ ರಹಸ್ಯ

'ಮಿತವ್ಯಯ'ಕ್ಕಾಗಿ ಮೋದಿ ಸಲಹೆಯನ್ನು ದೇಶದ ಜನ ಸ್ವಾಗತಿಸಬೇಕು- ಮಾಜಿ ಪ್ರಧಾನಿ HD Devegowda

ದಶಕದ ಬಳಿಕ ಭುವನೇಶ್ವರ್ ಸಿಡಿಸಿದ ಸಿಕ್ಸ್​ ಮೌಲ್ಯ '99 ಲಕ್ಷ ರೂ.’; MI ಪಂದ್ಯ RCB ಗೆಲ್ಲೋದಿಲ್ಲ ಎಂಬ ಭವಿಷ್ಯ ಸುಳ್ಳಾಗಿಸಿದ ಭುವಿ, Video!

ತುಮಕೂರು: ದೇವರಾಯನದುರ್ಗ ಬೆಟ್ಟದಿಂದ ಜಿಗಿದು PWD ಸಹಾಯಕ ಇಂಜಿನಿಯರ್ ಆತ್ಮಹತ್ಯೆ; ಕಾರಣ ನಿಗೂಢ

SCROLL FOR NEXT