ಮಗಧೀರ ಚಿತ್ರದ ಸ್ಟಿಲ್ 
ಸಿನಿಮಾ ಸುದ್ದಿ

ತೆಲುಗಿನ ಮಗಧೀರ ಚಿತ್ರ ಹಿಂದಿಗೆ ರಿಮೇಕ್?

2009 ರಲ್ಲಿ ತೆರೆಕಂಡು ಅದ್ಧೂರಿ ಪ್ರದರ್ಶನ ತೋರಿದ ತೆಲುಗಿನ ಮಗಧೀರ ಚಿತ್ರವನ್ನ ಹಿಂದಿಗೆ ರಿಮೇಕ್ ಮಾಡಲು ನಟ ಹಾಗೂ ನಿರ್ದೇಶಕ ಪ್ರಭುದೇವ ಸಿದ್ಧತೆ ನಡೆಸುತ್ತಿದ್ದಾರೆ...

ಚೆನ್ನೈ: 2009 ರಲ್ಲಿ ತೆರೆಕಂಡು ಅದ್ಧೂರಿ ಪ್ರದರ್ಶನ ತೋರಿದ ತೆಲುಗಿನ ಮಗಧೀರ ಚಿತ್ರವನ್ನ ಹಿಂದಿಗೆ ರಿಮೇಕ್ ಮಾಡಲು ನಟ ಹಾಗೂ ನಿರ್ದೇಶಕ ಪ್ರಭುದೇವ ಸಿದ್ಧತೆ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ಮಗಧೀರ ರಿಲೀಸ್ ನಂತರ ತೆಲುಗಿನಲ್ಲಿ ರಾಮ್ ಚರಣ್ ತೇಜಾ ಮಾಡಿದ್ದ ಪಾತ್ರವನ್ನು ಬಾಲಿವುಡ್ ನಲ್ಲಿ ಶಾಹಿದ್ ಕಪೂರ್ ಮಾಡುತ್ತಾರೆ ಎಂಬ ವದಂತಿಗಳು ಹಬ್ಬಿದ್ದವು,

ಕಾರ್ತಿ ಹಾಗೂ ವಿಶಾಲ್ ಅಭಿನಯದ ಕರುಪ್ಪು ರಾಜಾ ಚಿತ್ರಕ್ಕೆ ಸದ್ಯ ಪ್ರಭುದೇವ್ ಸಂಭಾಷಣೆ ಬರೆಯುತ್ತಿದ್ದಾರೆ, ಇದೊಂದು ಮಲ್ಟಿ ಸ್ಟಾರರ್ ಸಿನಿಮ
ವಾಗಿದೆ.

ಈ ಚಿತ್ರದ ಕೆಲಸ ಮುಗಿದ ಕೂಡಲೇ ಮಗಧೀರ ರಿಮೇಕ್ ಗಾಗಿ ಪ್ರಭುದೇವ ಕೆಲಸ ಆರಂಭಿಸಲಿದ್ದಾರೆ. ಪ್ರಭುದೇವ ಹಿಂದಿಗೆ ರಿಮೇಕ್ ಮಾಡುತ್ತಿರುವುದು ಇದೇ ಮೊದಲಲ್ಲಿ. ಈ ಹಿಂದೆ ವಿಕ್ರಮಾರ್ಕಡು, ಪೊಕಿರಿ ಸೇರಿದಂತೆ ಹಲವು ಚಿತ್ರಗಳನ್ನು ಹಿಂದಿಗೆ ರಿಮೇಕ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!