ವಿವಾಹದ ಸಂದರ್ಭದಲ್ಲಿ ಸೌಂದರ್ಯ ರಜನೀಕಾಂತ್ ಮತ್ತು ಅಶ್ವಿನ್ ಕುಮಾರ್ 
ಸಿನಿಮಾ ಸುದ್ದಿ

ರಜನಿಕಾಂತ್ 2ನೇ ಪುತ್ರಿ ದಾಂಪತ್ಯದಲ್ಲಿ ಬಿರುಕು: ವಿಚ್ಛೇದನ ಖಚಿತ ಪಡಿಸಿದ ಸೌಂದರ್ಯ

ಸೂಪರ್ ಸ್ಟಾರ್ ರಜನಿಕಾಂತ್ ಅವರ ದ್ವಿತೀಯ ಪುತ್ರಿ ಸೌಂದರ್ಯ ಮತ್ತು ಅವರ ಪತಿ ಅಶ್ವಿನ್ ಕುಮಾರ್ ಪರಸ್ಪರ ಒಪ್ಪಂದದ ಮೇರೆಗೆ ವಿಚ್ಛೇದನ ಪಡೆಯುತ್ತಿದ್ದಾರೆ...

ಚೆನ್ನೈ: 2016 ಇಸವಿ ಪ್ರೀತಿಸಿ ಮದುವೆಯಾದ ಸೆಲೆಬ್ರಿಟಿಗಳ ಪಾಲಿಗೆ ಕೆಟ್ಟ ವರ್ಷ ಎಂದೇ ಹೇಳಬಹುದಾಗಿದೆ. ಅಮಲಾ ಪೌಲ್ ಮತ್ತು ಆಲ್ ವಿಜಯ್ ದಾಂಪತ್ಯದಿಂದ ದೂರಾಗುತ್ತಿದ್ದಂತೆ,  ಸೂಪರ್ ಸ್ಟಾರ್ ರಜನಿ ಕಾಂತ್ ಎರಡನೇ ಪುತ್ರಿ ಸೌಂದರ್ಯ ರಜನಿ ಕಾಂತ್ ದಾಂಪತ್ಯ ಜೀವನದಲ್ಲಿ ಬಿರುಗಾಳಿ ಎದ್ದಿದೆ.

ಸೂಪರ್ ಸ್ಟಾರ್ ರಜನಿಕಾಂತ್ ಅವರ ದ್ವಿತೀಯ ಪುತ್ರಿ ಸೌಂದರ್ಯ ಮತ್ತು ಅವರ ಪತಿ ಅಶ್ವಿನ್ ಕುಮಾರ್  ಪರಸ್ಪರ ಒಪ್ಪಂದದ ಮೇರೆಗೆ ವಿಚ್ಛೇದನ ಪಡೆಯುತ್ತಿದ್ದಾರೆ.

ತನ್ನ ಮತ್ತು ಅಶ್ವಿನ್ ಕುಮಾರ್ ನಡುವಿನ ಭಿನ್ನಾಭಿಪ್ರಾಯಗಳಿಂದಾಗಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದಾಗಿ ಸೌಂದರ್ಯ ರಜನಿ ಕಾಂತ್ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ, ಸೌದರ್ಯ, ನನ್ನ ದಾಂಪತ್ಯದ ಬಿರುಕಿನ ಬಗ್ಗೆ ಕೇಳಿ ಬರುತ್ತಿರುವ ಸುದ್ದಿ ನಿಜ, ನನ್ನ ಕುಟುಂಬದ ಖಾಸಗಿತನವನ್ನು ಗೌರವಿಸಬೇಕಾಗಿ ಟ್ವೀಟ್ ನಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?