ರಾಜಕುಮಾರ 
ಸಿನಿಮಾ ಸುದ್ದಿ

ಪವರ್‌ಫ‌ುಲ್‌ ಆಗಿದೆ ಪುನೀತ್‌‌ರ 'ರಾಜಕುಮಾರ' ಚಿತ್ರದ ಟೀಸರ್

ಸ್ಯಾಂಡಲ್ವುಡ್ ನ ಬ್ಲಾಕ್ ಬಸ್ಟರ್ ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿ ಚಿತ್ರ ನಿರ್ದೇಶಕ ಸಂತೋಷ್ ಆನಂದರಾಮ್ ನಿರ್ದೇಶನದ ಪುನೀತ್ ರಾಜ್ ಕುಮಾರ್ ಅಭಿನಯದ...

ಸ್ಯಾಂಡಲ್ವುಡ್ ನ ಬ್ಲಾಕ್ ಬಸ್ಟರ್ ಮಿಸ್ಟರ್ ಆ್ಯಂಡ್ ಮಿಸೆಸ್ ರಾಮಾಚಾರಿ ಚಿತ್ರ ನಿರ್ದೇಶಕ ಸಂತೋಷ್ ಆನಂದರಾಮ್ ನಿರ್ದೇಶನದ ಪುನೀತ್ ರಾಜ್ ಕುಮಾರ್ ಅಭಿನಯದ ರಾಜಕುಮಾರ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಟೀಸರ್ ನಲ್ಲಿ ಪುನೀತ್ ಸಖತ್ ಆಗಿ ಫೈಟ್ ಮಾಡಿದ್ದಾರೆ.

ಇಂದು ರಾಜ್ಯಾದ್ಯಂತ ಪುನೀತ್ ಅಭಿನಯದ ದೊಡ್ಮನೆ ಹುಡ್ಗ ಚಿತ್ರ ಬಿಡುಗಡೆಯಾಗಿದ್ದು, ಚಿತ್ರದ ಮಧ್ಯಂತರದಲ್ಲಿ ರಾಜಕುಮಾರ್ ಚಿತ್ರದ ಟೀಸರ್ ಬಿಡುಗಡೆ ಮಾಡಲಾಯಿತು. ಈ ವೇಳೆ ರಾಜಕುಮಾರ್ ಚಿತ್ರದ ಟೀಸರ್ ನೋಡಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ.

ಚಿತ್ರದಲ್ಲಿ ಲೇ ನೀವೆಲ್ಲಾ ಅಣ್ಣ-ಬಾಸು ಅಂತ ಬೇರೆಯವರ ಹೆಸ್ರು ಹೇಳ್ಕೊಂಡು ಪವರ್ ಗೆ ಬಂದಿರೋದು, ಆದ್ರೆ ಅವರ ಹೆಸರು ಜೊತೆಲೇ ಪವರ್ ಇರೋದು ಅಂತ ಪುನೀತ್ ಬಗ್ಗೆ ಚಿಕ್ಕಣ್ಣ ಹೊಡೆದಿರುವ ಡೈಲಾಗ್ ಫೇಮಸ್ ಆಗಿದೆ.

ರಾಜಕುಮಾರ ಚಿತ್ರದಲ್ಲಿ ಪುನೀತ್ ರಾಜಕುಮಾರ್ ಗೆ ಜತೆಯಾಗಿ ಪ್ರಿಯಾ ಆನಂದ್, ಚಿಕ್ಕಣ್ಣ, ಶರತ್ ಕುಮಾರ್, ಅನಂತ್ ನಾಗ್, ಪ್ರಕಾಶ್ ರಾಜ್ ನಟಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

ಏಷ್ಯನ್ ಗೇಮ್ಸ್ 2026 ಫೈನಲ್: ವೈಭವ್ ಸೂರ್ಯವಂಶಿ ಅಣಕಿಸಿದ ಪಾಕ್ ಸ್ಟಾರ್ ಆಟಗಾರ! ಏನು ಮಾಡಿದ್ರು ಗೊತ್ತಾ? Video

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video