ಸಾರಾ ತೆಂಡೂಲ್ಕರ್ ಮತ್ತು ರಣವೀರ್ ಸಿಂಗ್ 
ಸಿನಿಮಾ ಸುದ್ದಿ

ನಟ ರಣವೀರ್ ಸಿಂಗ್ ಜೊತೆ ಸಚಿನ್ ಪುತ್ರಿ ಸಾರಾ ಸುತ್ತಾಟ: ಫೋಟೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಜೊತೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ಇತ್ತೀಚೆಗೆ ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಮಾಧ್ಯಮಗಳಲ್ಲಿ ...

ಮುಂಬಯಿ: ಬಾಲಿವುಡ್ ನಟ ರಣವೀರ್ ಸಿಂಗ್ ಜೊತೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ಇತ್ತೀಚೆಗೆ ಹೆಚ್ಚೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ ಎಂದು  ಮಾಧ್ಯಮಗಳಲ್ಲಿ ವರದಿಯಾಗಿದೆ.
ನಟಿ ದೀಪಿಕಾ ಪಡುಕೋಣೆಯ ಮಾಜಿ ಪ್ರಿಯಕರನೊಂದಿಗೆ ಸಾರಾ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ.
ಎರಡು ವರ್ಷಗಳ ಹಿಂದಷ್ಟೇ ಸಾರಾ ಬಾಲಿವುಡ್‌'ಗೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿತ್ತು. ಆದರೆ, ಸ್ವತಃ ಇದನ್ನು ಸಚಿನ್ ತೆಂಡೂಲ್ಕರ್ ಅಲ್ಲಗಳೆದಿದ್ದರಲ್ಲದೆ, ಸುಳ್ಳು ಸುದ್ದಿಗಳನ್ನು ಬಿತ್ತರಿಸದಂತೆ ಮಾಧ್ಯಮಕ್ಕೆ ತಿಳಿ ಹೇಳಿದ್ದರು.
ಆದರೆ ಸಾರಾ ರಣವೀರ್ ಸಿಂಗ್ ಜೊತೆ ಇತ್ತೀಚೆಗೆ ಹೆಚ್ಚುಚ್ಚು ಸುತ್ತಾಡತ್ತಿರುವುದು ಎಲ್ಲರ ಹುಬ್ಬೇರುವಂತೆ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT