ನೂರೊಂದು ನೆನಪು 
ಸಿನಿಮಾ ಸುದ್ದಿ

ನೂರೊಂದು ನೆನಪು ಮೇ 19ಕ್ಕೆ ತೆರೆಗೆ

ನೂರೊಂದು ನೆನಪು ಚಿತ್ರವನ್ನು ಮೇ 19ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕರು ಸಿದ್ಧತೆ ನಡೆಸಿದ್ದಾರೆ...

ನೂರೊಂದು ನೆನಪು ಚಿತ್ರವನ್ನು ಮೇ 19ರಂದು ರಾಜ್ಯಾದ್ಯಂತ ಬಿಡುಗಡೆ ಮಾಡಲು ನಿರ್ಮಾಪಕರು ಸಿದ್ಧತೆ ನಡೆಸಿದ್ದಾರೆ. 
ಚಿತ್ರದಲ್ಲಿ ಮೇಘನಾ ರಾಜ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು ಚಿತ್ರದ ಟ್ರೈಲರ್ ಅನ್ನು ತಮ್ಮ ಟ್ವೀಟರ್ ಖಾತೆ ಮುಖಾಂತರ ಬಿಡುಗಡೆ ಮಾಡಿ ಚಿತ್ರದ ಪ್ರಚಾರಕ್ಕೆ ಮುಂದಾಗಿದ್ದಾರೆ. 
ಕಾದಂಬರಿಕಾರ ಸುಹಾಸ್ ಶಿವಾಲ್ಕರ್ ಅವರ ದುನಿಯಾದಾರಿ ಮರಾಠಿ ಕಾದಂಬರಿಯಿಂದ ಸ್ಫೂರ್ತಿ ಪಡೆದ ಕುಮರೇಶನ್ ಚಿತ್ರವನ್ನು ನಿರ್ದೇಶಿಸಿದ್ದಾರೆ. 80ರ ದಶಕದ ಕಥಾವಸ್ತುವನ್ನು ಚಿತ್ರ ಹೊಂದಿದೆ. 
ಇನ್ನು ಚಿತ್ರವನ್ನು ಸೂರಜ್ ದೇಸಾಯಿ ಮತ್ತು ಮನೀಶ್ ದೇಸಾಯಿ ಎಂಬುವರು ನಿರ್ಮಿಸಿದ್ದು ಮೇ 19ಕ್ಕೆ ಚಿತ್ರ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ. 
ಚಿತ್ರದಲ್ಲಿ ಆ ದಿನಗಳು ಚೇತನ್, ಮೇಘನಾ ರಾಜ್, ರಾಜವರ್ಧನ್ ಮತ್ತು ಸುಷ್ಮಿತಾ ಜೋಷಿ ನಟಿಸಿದ್ದು ಗಗನ್ ಬದೇರಿಯಾ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ