ರಾಮ್ ಗೋಪಾಲ್ ವರ್ಮಾ 
ಸಿನಿಮಾ ಸುದ್ದಿ

ಬಾಹುಬಲಿ-2 ಚಿತ್ರ ಇಷ್ಟವಾಗದಿದ್ದರೇ ಅಂಥವರಿಗೆ ಮನೋವೈದ್ಯರ ಅವಶ್ಯಕತೆಯಿದೆ: ಆರ್ ಜಿವಿ

ಒಂದು ವೇಳೆ ನೀವು ಬಾಹಬಲಿ-2 ಸಿನಿಮಾ ಇಷ್ಟವಾಗಲಿಲ್ಲ ಎಂದರೇ ಅಂಥವರಿಗೆ ಮನೋವೈದ್ಯರ ಅವಶ್ಯಕತೆಯಿದೆ ಎಂದು ಅರ್ಥ ಎಂದು ನಿರ್ದೇಶಕ ರಾಮ್ ಗೋಪಾಲ ವರ್ಮಾ ...

ನವದೆಹಲಿ: ಒಂದು ವೇಳೆ ನೀವು ಬಾಹಬಲಿ-2 ಸಿನಿಮಾ ಇಷ್ಟವಾಗಲಿಲ್ಲ ಎಂದರೇ ನಿಮಗೆ ಮಾನಸಿಕವಾಗಿ ಸಮಸ್ಯೆ ಇದೆ ಎಂದು ಅರ್ಥ ಎಂದು ನಿರ್ದೇಶಕ ರಾಮ್ ಗೋಪಾಲ ವರ್ಮಾ ಹೇಳಿದ್ದಾರೆ.
ಬಾಹುಬಲಿ ಸಿನಿಮಾ ವನ್ನು ಇಷ್ಟ ಪಡದ ಜನರಿಗೆ ಮಾನಸಿಕ ಆರೋಗ್ಯ ತಪಾಸಣೆ ಮಾಡಿಸುವುದಕ್ಕೆ ನಿರ್ಮಾಪಕ ಶೋಬು ಯರ್ಲಾಗಡ್ಡ  ಅವರು ಧನ ಸಹಾಯ ಮಾಡಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಯರ್ಲಾಗುಡ್ಡ ಪೋಸ್ಟ್ ಗೆ ಪ್ರತಕ್ರಿಯಿಸಿರುವ ಆರ್ ಜಿವಿ  ಅಮೆರಿಕಾದಲ್ಲಿ ಬಾಹಬಲಿ-2 ಹವಾ ಸೃಷ್ಟಿಸಿದೆ. ಬಾಹುಬಲಿ  ವೋಲ್ಕಾನೋ ಹಲವು ಭೂಕಂಪಗಳನ್ನು ಸೃಷ್ಟಿಸಿದೆ ಎಂದು ಹೇಳಿದ್ದಾರೆ.
ಬಾಹುಬಲಿ-2 ಯಶಸ್ವಿಯಿಂದಾಗಿ ನನಗೆ ಹೊಟ್ಟೆಕಿಚ್ಚಿನಿಂದಾಗಿ ಆಸ್ಪತ್ರೆ ಸೇರಿದ್ದೇನೆ. ಹಲವು ಸಿನಿಮಾ ನಿರ್ಮಾಪಕರು ಈಗಾಗಲೇ ಐಸಿಯು ಗೆ ದಾಖಲಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
ನೋ-ಈದ್, ನೋ ದಿವಾಳಿ, ನೋ ಅಮಿರ್, ನೋ ಶಾರುಖ್, ನೋ ಸಲ್ಮಾನ್, ಬಾಹಬಲಿ-2 ಸಿನಿಮಾ ಅತಿ ದೊಡ್ಡ ಇತಿಹಾಸ ಸೃಷ್ಟಿಸಿದೆ ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!