ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

ಮುಷ್ಕರ ಹಿಂಪಡೆದ ತಮಿಳು ಚಿತ್ರೋದ್ಯಮದ ನೌಕರರು

ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ದಕ್ಷಿಣ ಭಾರತದ ಚಿತ್ರೋದ್ಯಮ ನೌಕರರ....

ಚೆನ್ನೈ: ವೇತನ ಪರಿಷ್ಕರಣೆಗೆ ಒತ್ತಾಯಿಸಿ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ದಕ್ಷಿಣ ಭಾರತದ ಚಿತ್ರೋದ್ಯಮ ನೌಕರರ ಒಕ್ಕೂಟ(ಎಫ್ಇಎಫ್ ಎಶ್ ಐ) ಗುರುವಾರ ಮುಷ್ಕರ ಹಿಂಪಡೆದಿದ್ದು, ನಾಳೆಯಿಂದ ಕೆಲಸಕ್ಕೆ ಮರಳುವುದಾಗಿ ಘೋಷಿಸಿದೆ.
ಹಿರಿಯ ನಟರಾದ ರಜನಿಕಾಂತ್, ಕಮಲ್ ಹಾಸನ್, ಚಿತ್ರ ನಿರ್ಮಾಪಕರು, ನಿರ್ದೇಶಕರು ಹಾಗೂ ಚಿತ್ರೋದ್ಯಮದ ಇತರೆ ಗಣ್ಯರ ಸಲಹೆ ಮೇರೆಗೆ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ ಎಂದು ಎಫ್ ಇಎಫ್ ಎಸ್ ಐ ಅಧ್ಯಕ್ಷ ಆರ್ ಕೆ ಸೆಲ್ವಮಣಿ ಅವರು ಹೇಳಿದ್ದಾರೆ.
ತಮಿಳು ಚಿತ್ರೋದ್ಯಮದ ನೌಕರರ ಸಮಸ್ಯೆ ಪರಿಹರಿಸುವುದಕ್ಕಾಗಿ ಚಿತ್ರ ನಿರ್ಮಾಪಕರ ಪರಿಷತ್ ನೊಂದಿಗೆ ಚರ್ಚಿಸುವುದಾಗಿ ತಮಿಳುನಾಡು ಸರ್ಕಾರ ಭರವಸೆ ನೀಡಿದೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!