ಅರವಿಂದ್ ಅಯ್ಯರ್ 
ಸಿನಿಮಾ ಸುದ್ದಿ

ಭೀಮಾ ಸೇನಾ ನಳ ಮಹಾರಾಜನಿಗಾಗಿ ಅಡುಗೆ ಕೌಶಲ್ಯ ಕಲಿತ ಅರವಿಂದ್ ಅಯ್ಯರ್

ವರಮಹಾಲಕ್ಷ್ಮಿ ವ್ರತ ದಿನದಂದು ಭೀಮಾ ಸೇನಾ ನಳ ಮಹಾರಾಜ ಚಿತ್ರ ಲಾಂಚ್ ಆಗಿದ್ದು ಚಿತ್ರವನ್ನು ಕಾರ್ತಿಕ್ ಸರಗೂರ್ ನಿರ್ದೇಶಿಸುತ್ತಿದ್ದಾರೆ.

ವರಮಹಾಲಕ್ಷ್ಮಿ ವ್ರತ ದಿನದಂದು ಭೀಮಾ ಸೇನಾ ನಳ ಮಹಾರಾಜ ಚಿತ್ರ ಲಾಂಚ್ ಆಗಿದ್ದು ಚಿತ್ರವನ್ನು ಕಾರ್ತಿಕ್ ಸರಗೂರ್ ನಿರ್ದೇಶಿಸುತ್ತಿದ್ದಾರೆ. 
ಚಿತ್ರದಲ್ಲಿ ಅರವಿಂದ್ ಅಯ್ಯರ್ ನಾಯಕನಾಗಿ ನಟಿಸುತ್ತಿದ್ದು ಅದಕ್ಕೆ ಅಡುಗೆ ಕೌಶಲ್ಯಗಳನ್ನು ಕಲಿಯುತ್ತಿದ್ದಾರೆ. ಕಳೆದ ಎರಡು ತಿಂಗಳಿನಿಂದ ಅರವಿಂದ್ ಅಯ್ಯರ್ ಅಡುಗೆ ಕೋಣೆಯಲ್ಲಿ ಅಭ್ಯಾಸದಲ್ಲಿ ತೊಡಗಿದ್ದು ತರಕಾರಿಗಳನ್ನು ಕತ್ತರಿಸುವ ಕೌಶಲ್ಯಗಳನ್ನು ಕಲೆಯುತ್ತಿದ್ದಾರೆ. ಅರವಿಂದ್ ಅಯ್ಯರ್ ಗೆ ಆರೋಹಿ ನಾರಾಯಣ್ ಜತೆಯಾಗಲಿದ್ದಾರೆ.
ಇದೇ ತಿಂಗಳ ಅಂತ್ಯದಲ್ಲಿ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿ. ಚಿತ್ರವನ್ನು ಜಂಟಿಯಾಗಿ ನಟ ರಕ್ಷಿತ್ ಶೆಟ್ಟಿ, ಹೇಮಂತ್ ಎಂ ರಾವ್ ಮತ್ತು ಪುಷ್ಕರ ಮಲ್ಲಿಕಾರ್ಜುನಯ್ಯ ಅವರು ನಿರ್ಮಿಸುತ್ತಿದ್ದಾರೆ. 
ಚಿತ್ರದಲ್ಲಿ ಪ್ರಿಯಾಂಕ, ವಿಜಯ್ ಚೆಂಡೂರ್, ಅಚ್ಯುತ್ ಕುಮಾರ್ ಮತ್ತು ಆಧ್ಯ ನಟಿಸುತ್ತಿದ್ದಾರೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ್ ಸಂಯೋಜಿಸುತ್ತಿದ್ದು ರವೀಂದ್ರನಾಥ್ ಛಾಯಾಗ್ರಹಣವಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ಊರಸವಳ್ಳಿಯಂತೆ ಬದಲಾಗ್ತಾರೇ: ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಲೇ ಭಾಷಣ: ನೆಟ್ಟಿಗರು ಗರಂ, Video!

'ಮಾ ಇಂಟಿ ಬಂಗಾರಂ' ಜಾಗತಿಕ ಬಾಕ್ಸ್ ಆಫೀಸ್ ನಲ್ಲಿ 100 ಕೋಟಿ ರೂ. ಕಲೆಕ್ಷನ್! ನಾಯಕಿ ಪ್ರಧಾನ ಚಿತ್ರದ ಯಶಸ್ಸಿನ ಗುಟ್ಟು ಹಂಚಿಕೊಂಡ ಸಮಂತಾ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

'96 ' ಚಿತ್ರದಲ್ಲಿ ಜಾನಕಿ ಹೆಸರಿನ ಪಾತ್ರ: ನೆನಪಿಸಿಕೊಂಡ ನಟಿ ತ್ರಿಶಾ ಕೃಷ್ಣನ್, Deleted scene ಹಂಚಿಕೊಂಡ ಅಭಿಮಾನಿಗಳು! ಅದ್ರಲ್ಲಿ ಏನಿದೆ..? Video..