ಸುದೀಪ್ ಮತ್ತು ಸಿಎಂ ಸಿದ್ದರಾಮಯ್ಯ 
ಸಿನಿಮಾ ಸುದ್ದಿ

ಕೆರೆಗಳ ಸಂರಕ್ಷಣೆ ಕುರಿತು ಸಿಎಂ ಸಿದ್ದರಾಮಯ್ಯ ಅವರಿಗೆ ಕಿಚ್ಚ ಸುದೀಪ್ ಪತ್ರ

ಕೆರೆಗಳ ಡಿನೋಟಿಫಿಕೇಶನ್ ಮಾಡಬಾರದು ಎಂದು ಕಿಚ್ಚ ಸುದೀಪ್‌, ಖುದ್ದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಸುದೀಪ್ ಈ ವಿಷಯವಾಗಿ ಪತ್ರ ಬರೆದಿದ್ದು...

ಬೆಂಗಳೂರು: ಕೆರೆಗಳ ಡಿನೋಟಿಫಿಕೇಶನ್ ಮಾಡಬಾರದು ಎಂದು ಕಿಚ್ಚ ಸುದೀಪ್‌, ಖುದ್ದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಸುದೀಪ್  ಈ ವಿಷಯವಾಗಿ ಪತ್ರ ಬರೆದಿದ್ದು, ಅದನ್ನು ತಮ್ಮ ಫೇಸ್ ಬುಕ್ ನಲ್ಲಿ ಅಕೌಂಟ್‍ನಲ್ಲಿ ಶೇರ್‌ ಮಾಡಿದ್ದಾರೆ. 
ಕೆರೆಗಳು ನಮ್ಮ ಜೀವನಾಡಿಗಳಾಗಿದ್ದು, ನಮ್ಮ ಬದುಕಿನ ಅವಿಭಾಜ್ಯ ಅಂಗಗಳಾಗಿವೆ. ಈ ನಿಟ್ಟಿನಲ್ಲಿ ಬೆಂಗಳೂರಿನ ನಿರ್ಜೀವ ಕೆರೆಗಳನ್ನು ಡಿನೋಟಿಫಿಕೇಶನ್ ಮಾಡುವ ಬದಲು ಕೆರೆಗಳ ಸಂರಕ್ಷಣೆ ಮಾಡುವುದರ ಜೊತೆಗೆ ಕೆರೆಗಳ ಅಭಿವೃದ್ಧಿಗೆ ಕ್ರಮಗಳನ್ನು ತೆಗೆದುಕೊಳ್ಳಬೇಕು' ಎಂದು ಅವರು ಮನವಿ ಮಾಡಿದ್ದಾರೆ.
ಈ ಪತ್ರವನ್ನು ಒಬ್ಬ ನಟನಾಗಿ ಬರೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ಇದನ್ನು ಒಬ್ಬ ನಟನಾಗಿ ಬರೆಯದೇ, ಒಬ್ಬ ಸಾಮಾನ್ಯ ಮನುಷ್ಯನ ಪರವಾಗಿ ಬರೆಯುತ್ತಿದ್ದೇನೆ. ಈ ರಾಜ್ಯ, ನಗರ ಮತ್ತು ಜನರ ಮೇಲಿನ ಪ್ರೀತಿಗಾಗಿ ಬರೆಯುತ್ತಿರುವುದಾಗಿ' ಸುದೀಪ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!

ಸರ್ಕಾರ ಕೇವಲ ಪ್ರೇಕ್ಷಕನಾಗಿ ಉಳಿಯಲು ಸಾಧ್ಯವಿಲ್ಲ: ದೆಹಲಿ ದಮನಕಾರಿ ಕ್ರಮ ಬೆಂಬಲಿಸಿದ ಸಚಿವ ಪ್ರಹ್ಲಾದ್ ಜೋಶಿ

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ