ಗುರುಮೂರ್ತಿ 
ಸಿನಿಮಾ ಸುದ್ದಿ

ಕನ್ನಡದ ಹಿರಿಯ ಕಲಾವಿದ 'ಮುಕ್ತ ಮುಕ್ತ' ಖ್ಯಾತಿಯ ಗುರುಮೂರ್ತಿ ವಿಧಿವಶ

ರಂಗಭೂಮಿ ಕಲಾವಿದ, ಕನ್ನಡದ ಹಿರಿಯ ನಟ ಗುರುಮೂರ್ತಿ ಅವರು ತೀವ್ರ ಹೃದಯಾಘಾತದಿಂದಾಗಿ ಕೊನೆಯುಸಿರೆಳೆದಿದ್ದಾರೆ...

ರಂಗಭೂಮಿ ಕಲಾವಿದ, ಕನ್ನಡದ ಹಿರಿಯ ನಟ ಗುರುಮೂರ್ತಿ ಅವರು ತೀವ್ರ ಹೃದಯಾಘಾತದಿಂದಾಗಿ ಕೊನೆಯುಸಿರೆಳೆದಿದ್ದಾರೆ. 
ನಗರದ ಕನಕಪುರ ರಸ್ತೆಯ ಅವರ ನಿವಾಸದಲ್ಲಿ ನಿನ್ನೆ ಸಂಜೆ ಅವರಿಗೆ ತೀವ್ರ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ರಾಜಶೇಖರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. 
ದೂರದರ್ಶನದಲ್ಲಿ ಬರುತ್ತಿದ್ದ ಅಡಚಣೆಗಾಗಿ ಕ್ಷಮಿಸಿ ಧಾರವಾಹಿಯಿಂದ ಸಾಕಷ್ಟು ಖ್ಯಾತಿ ಗಳಿಸಿದ್ದ ಗುರುಮೂರ್ತಿ ಅವರು ನಂತರ ಮುಕ್ತ-ಮುಕ್ತ ಧಾರವಾಹಿಯಲ್ಲಿ ಅಭಿನಯಿಸಿದ್ದರು, 
ಜಗ್ಗುದಾದ, ಕನ್ನಡದ ಕಂಠಿ ಸೇರಿದಂತೆ 12ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಗುರುಮೂರ್ತಿ ಅವರು ಪತ್ನಿ ಪೂರ್ಣಿಮಾ, ಮಕ್ಕಳಾದ ಜಯಂತ್, ನಿಶಾಂತ್ ಅವರನ್ನು ಅಗಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ ಎಂದ Kiren Rijiju, ವಿಪಕ್ಷಗಳ 'ಬಂಡಾಯ' ಪ್ರತಿಧ್ವನಿಸುವ ಸಾಧ್ಯತೆ!

ಬಲೂಚಿಗರಿಂದ ಆತ್ಮಾಹುತಿ ದಾಳಿ: 30ಕ್ಕೂ ಹೆಚ್ಚು Pakistan ಸೈನಿಕರು ಸಾವು, ಸ್ಫೋಟದ ವಿಡಿಯೋ ಬಿಡುಗಡೆ ಮಾಡಿದ BLA

ಇದು ನಿಜಕ್ಕೂ 'ಅಸಹ್ಯಕರ'; ಹೀಗೆ ಆಗುತ್ತಿರುವುದು ಮೂರನೇ ಬಾರಿ: ಆಕ್ರೋಶ ಹೊರಹಾಕಿದ ನಟಿ ತ್ರಿಶಾ!

ರಾಜ್ಯದಲ್ಲಿ SIR ಜಟಾಪಟಿ: ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು; ಸರ್ಕಾರದ ವಿರುದ್ದ ಗಂಭೀರ ಆರೋಪ

ಮೈಸೂರು: ಕಾಡಾನೆ ಕಾರ್ಯಾಚರಣೆಗಳಲ್ಲಿ 'ಅಂಬಾರಿ ಆನೆ' ಅಭಿಮನ್ಯುವಿನ ತಾಕತ್ತಾಗಿದ್ದ ಎಡಭಾಗದ ದಂತವೇ ಮುರಿತ!