ಮುಂಬೈ: ನಾಗಣ್ಣ ನಿರ್ದೇಶನದ ಬಹುನಿರೀಕ್ಷಿತ ಕುರುಕ್ಷೇತ್ರ ಚಿತ್ರದಲ್ಲಿ ಸೋನು ಸೂದ್ ನಟಿಸುತ್ತಿದ್ದು, ಚಿತ್ರೀಕರಣವನ್ನೂ ಪ್ರಾರಂಭಿಸಿದ್ದಾರೆ.
ಅರ್ಜುನನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಸೋನು ಸೂದ್, ಚಿತ್ರೀಕರಣವನ್ನು ಪ್ರಾರಂಭಿಸಿದ್ದು, ಕ್ಲಿಪ್ ಬೋರ್ಡ್ ಹಿಡಿದಿರುವ ಫೋಟೊವನ್ನು ಟ್ವಿಟರ್ ನಲ್ಲಿ ಸೋನು ಸೂದ್ ಟ್ವೀಟ್ ಮಾಡಿದ್ದು, ಕುರುಕ್ಷೇತ್ರದಲ್ಲಿ ಅರ್ಜುನನ ಪಯಣ ಪ್ರಾರಂಭ ಎಂದು ಟ್ವೀಟ್ ಮಾಡಿದ್ದಾರೆ.