ಸಿನಿಮಾ ಸುದ್ದಿ

ಮೈಸೂರು: ಹಾಸ್ಯನಟ ಚಿಕ್ಕಣ್ಣಗೆ ಪಿತೃ ವಿಯೋಗ

Shilpa D

ಮೈಸೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯ ನಟ ಚಿಕ್ಕಣ್ಣ ಅವರ ತಂದೆ ಇಂದು ಬೆಳಗ್ಗೆ ಸ್ವಗೃಹದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಚಿಕ್ಕಣ್ಣ ಅವರ ತಂದೆ ಬೈರೇಗೌಡ ಹೃಧಯಘಾತದಿಂದ ಬೆಳಗ್ಗೆ ಮೈಸೂರು ತಾಲೂಕಿನ ಬಲ್ಲಹಳ್ಳಿ ಗ್ರಾಮದಲ್ಲಿ ವಿಧಿವಶರಾಗಿದ್ದಾರೆ.

ಸಂಜೆ ತೋಟದ ಮನೆಯಲ್ಲಿ ಬೈರೇಗೌಡ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

SCROLL FOR NEXT