ಶಿವರಾಜ್ ಕುಮಾರ್ 
ಸಿನಿಮಾ ಸುದ್ದಿ

ಬಂಗಾರ s/o ಬಂಗಾರದ ಮನುಷ್ಯ ಟೀಸರ್ ಶಿವಣ್ಣ ಅಭಿಮಾನಿಗಳಿಗಾಗಿ

ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಮುಂದಿನ ಚಿತ್ರ ಬಂಗಾರ s/o ಬಂಗಾರದ ಮನುಷ್ಯ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. .

ಬೆಂಗಳೂರು: ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ಅವರ ಮುಂದಿನ ಚಿತ್ರ ಬಂಗಾರ s/o ಬಂಗಾರದ ಮನುಷ್ಯ  ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.

ಶಿವಣ್ಣ ಅಭಿಮಾನಿಗಳು ಟೀಸರ್ ಬಿಡುಗಡೆ ಸಂದರ್ಭದಲ್ಲಿ ಉಚಿತ ಅನ್ನ ಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಶಿವರಾಜ್ ಕುಮಾರ್ ಬಗ್ಗೆ ಆರಂಭಿಕ ಪರಿಚಯ ಮಾಡಿಸುವ 50 ಸೆಕೆಂಡುಗಳ ಟೀಸರ್ ಇದಾಗಿದ್ದು, ಶಿವಣ್ಣನ ಅಭಿಮಾನಿಗಳಿಗಾಗಿ ತಯಾರು ಮಾಡಲಾಗಿದೆ ಎಂದು ನಿರ್ದೇಶಕ ಯೋಗಿ ಆರ್ ರಾಜ್ ಹೇಳಿದ್ದಾರೆ.

ಹೆಬ್ಬುಲಿ ಸಿನಿಮಾದ ಮಧ್ಯೆ ಈ ಸಿನಿಮಾ ಟೀಸರ್ ಪ್ರದರ್ಶನಗೊಳ್ಳಲಿದೆ. ಏಪ್ರಿಲ್ ನಲ್ಲಿ ಡಾ. ರಾಜ್ ಕುಮಾರ್ ಅವರ ಹುಟ್ಟು ಹಬ್ಬವಿದ್ದು, ಏಪ್ರಿಲ್ ತಿಂಗಳಿನಲ್ಲಿಯೇ  ಬಂಗಾರ s/o ಬಂಗಾರದ ಮನುಷ್ಯ ಸಿನಿಮಾ ರಿಲೀಸ್ ಆಗಲಿದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ಟೇಡ್ ಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ, ಆದರೆ ಇದು ಅಧಿಕೃತ ಪ್ರಕಟಣೆಯಲ್ಲ ಎಂದು ಸಹ ಅವರು ಹೇಳಿದ್ದಾರೆ.

ಬಂಗಾರ s/o ಬಂಗಾರದ ಮನುಷ್ಯ ಸಿನಿಮಾವನ್ನು ಜಯಣ್ಣ-ಬೋಗೇಂದ್ರ ನಿರ್ಮಿಸುತ್ತಿದ್ದಾರೆ. ವಿದ್ಯಾ ಪ್ರದೀಪ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ವಿ ಹರಿಕೃಷ್ಣ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅನ್ಯ ಉದ್ದೇಶಕ್ಕೆ ಕುಡಿಯುವ ನೀರು ಬಳಕೆ ನಿಷೇಧ; ಬೇಸಿಗೆಯಲ್ಲಿ ತೆಗೆದುಕೊಳ್ಳುವ ಕ್ರಮಗಳನ್ನು ಮಳೆಗಾಲದಲ್ಲೇ ಜಾರಿಗೊಳಿಸಿದ BWSSB!

1 ಓವರ್‌ನಲ್ಲಿ 29 ರನ್ ಹೊಡೆಸಿಕೊಂಡ ಬಿಷ್ಣೋಯ್: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯ ಕೈಚೆಲ್ಲಿದ ಭಾರತ

ನಾನು ಸೋತಿದ್ದೇನೆ, ಸತ್ತಿಲ್ಲ: TMC ಕೇಂದ್ರ ಕಚೇರಿಗೆ ಬಿಗ... ಬಂಡಾಯ ನಾಯಕರ ವಿರುದ್ಧ ಮಮತಾ ಬ್ಯಾನರ್ಜಿ ಗರಂ

E20 Petrol: ವೈಜ್ಞಾನಿಕ ಪರೀಕ್ಷೆಗಳಲ್ಲಿ ಸುರಕ್ಷಿತ, ವಾಹನಗಳಿಗೆ ಅತ್ಯುತ್ತಮ; ತಜ್ಞರ ಸಮರ್ಥನೆ

ಮೆಲ್ಬೋರ್ನ್ ಭೇಟಿಗೂ ಮುನ್ನ ಪ್ರಧಾನಿ ಮೋದಿಗೆ ಕೊಲೆ ಬೆದರಿಕೆ; ಆಸ್ಟ್ರೇಲಿಯಾದಿಂದ ತನಿಖೆ