ಪುನೀತ್ ರಾಜ್ ಕುಮಾರ್ ಮತ್ತು ರಮ್ಯಾ ಕೃಷ್ಣ 
ಸಿನಿಮಾ ಸುದ್ದಿ

ಪುನೀತ್ ರಾಜ್ ಕುಮಾರ್ ಮುಂದಿನ ಚಿತ್ರದಲ್ಲಿ ರಮ್ಯಾಕೃಷ್ಣ ಅಭಿನಯ

ತಮಿಳಿನ ಪೂಜಾಯ್ ಸಿನಿಮಾ ಕನ್ನಡಕ್ಕೆ ರಿಮೇಕ್ ಆಗುತ್ತಿದ್ದು, ಪುನೀತ್ ರಾಜ್ ಕುಮಾರ್ ನಾಯಕನಾಗಿ...

ಬೆಂಗಳೂರು: ತಮಿಳಿನ ಪೂಜಾಯ್ ಸಿನಿಮಾ ಕನ್ನಡಕ್ಕೆ ರಿಮೇಕ್ ಆಗುತ್ತಿದ್ದು, ಪುನೀತ್ ರಾಜ್ ಕುಮಾರ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ.

ಹರ್ಷ ನಿರ್ದೇಶನ ಮಾಡುತ್ತಿರುವ ಇನ್ನೂ ಹೆಸರಿಡದ ಈ ಚಿತ್ರದಲ್ಲಿ  ಬಹುಭಾಷಾ ನಟಿ ರಮ್ಯಾಕೃಷ್ಣ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಪುನೀತ್ ರಾಜ್ ಕುಮಾರ್ ಗೆ ನಾಯಕಿಯಾಗಿ ಹನ್ಸಿಕಾ ಮೋಟ್ಸಾನಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಇದುವರೆಗೂ ಅಧಿಕೃತವಾಗಿ ಎಲ್ಲಿಯೂ ಚಿತ್ರತಂಡ ಪ್ರಕಟಿಸಿಲ್ಲ.

ರವಿ ಕಿಶನ್ ಮತ್ತು ರವಿ ಶಂಕರ್ ವಿಲನ್ ಪಾತ್ರ ನಿರ್ವಹಿಸಲಿದ್ದಾರೆ. ಜನವರಿ ಮಾಸಾಂತ್ಯದಲ್ಲಿ ಚಿತ್ರದ ಶೂಟಿಂಗ್ ಸೆಟ್ಟೇರಲಿದೆ, ಎಂಎನ್ ಕುಮಾರ್ ಮತ್ತು ಜಯಶ್ರೀದೇವಿ ಸಿನಿಮಾದ ನಿರ್ಮಾಣ ಮಾಡಲಿದ್ದಾರೆ. ತಮಿಳಿನಲ್ಲಿ ವಿಶಾಲ್ ಮತ್ತು ಶೃತಿ ಹಾಸನ್ ಅಭಿನಯಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!