ಜೋಹಾನ್ ಆಫ್ನೆರ್ 
ಸಿನಿಮಾ ಸುದ್ದಿ

ಮ್ಯೂಸಿಕ್ ವಿಡಿಯೋ ಚಿತ್ರೀಕರಣ ವೇಳೆ ಗುಂಡು ತಗುಲಿ ಯುವ ನಟ ಸಾವು

ಆಸ್ಟ್ರೇಲಿಯಾದಲ್ಲಿ ಮ್ಯೂಸಿಕ್ ವಿಡಿಯೋ ಚಿತ್ರೀಕರಣದ ವೇಳೆ ಗುಂಡು ತಗುಲಿ ಯುವ ನಟರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ...

ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಮ್ಯೂಸಿಕ್ ವಿಡಿಯೋ ಚಿತ್ರೀಕರಣದ ವೇಳೆ ಗುಂಡು ತಗುಲಿ ಯುವ ನಟರೊಬ್ಬರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. 
ಸೆಂಟ್ರಲ್ ಬ್ರಿಸ್ಬೇನ್ ನ ಈಗಲ್ ಲೇನ್ ನಲ್ಲಿರುವ ಬಾರ್ ಒಂದರಲ್ಲಿ ವಿಡಿಯೋ ಚಿತ್ರೀಕರಣ ನಡೆಯುತ್ತಿತ್ತು ಈ ವೇಳೆ ಬಂದೂಕಿನಿಂದ ಗುಂಡು ಹಾರಿಸುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಯುವನಟನ ಎದೆಗೆ ಗುಂಡು ತಗುಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. 
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನಟ ಸಾವಿಗೀಡಾಗಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದನ್ನು ವಶಕ್ಕೆ ಪಡೆದಿರುವ ಅವರು ಪರಿಶೀಲನೆ ನಡೆಸುತ್ತಿದ್ದಾರೆ. 
ಮೃತ ನಟನನ್ನು ಜೋಹಾನ್ ಆಫ್ನೆರ್ ಎಂದು ಗುರುತಿಸಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT