ಸಮಂತಾ 
ಸಿನಿಮಾ ಸುದ್ದಿ

ಆಹಾರಕ್ಕಿಂತ ಸೆಕ್ಸ್ ಗೆ ಹೆಚ್ಚು ಆದ್ಯತೆ: ನಟಿ ಸಮಂತಾ ಖಡಕ್ ಮಾತು

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರು ನಟ ನಾಗಚೈತನ್ಯರೊಂದಿಗೆ ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡಿದ್ದು,...

ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರು ನಟ ನಾಗಚೈತನ್ಯರೊಂದಿಗೆ ಈಗಾಗಲೇ ನಿಶ್ಚಿತಾರ್ಥ ಮಾಡಿಕೊಂಡಿದ್ದು, ದಾಂಪತ್ಯ ಜೀವನಕ್ಕೆ ಕಾಲಿಡುವ ದಿನವೂ ಫಿಕ್ಸ್ ಆಗಿದೆ. ಇಂತಹ ಸಂದರ್ಭದಲ್ಲಿ ತಾವು ಆಹಾರಕ್ಕಿಂತ ಸೆಕ್ಸ್ ಹೆಚ್ಚು ಆದ್ಯತೆ ನೀಡುವುದಾಗಿ ಹೇಳಿ ತಮ್ಮ ಅಭಿಮಾನಿಗಳನ್ನು ಮತ್ತಷ್ಟು ಕೆರಳಿಸಿದ್ದಾರೆ.
ಸಂದರ್ಶನವೊಂದರಲ್ಲಿ ನಿಮಗೆ ಆಹಾರ ಮತ್ತು ಸೆಕ್ಸ್... ಈ ಎರಡರಲ್ಲಿ ಯಾವುದೇ ಜಾಸ್ತಿ ಇಷ್ಟ ಮತ್ತು ಯಾವುದು ಇಲ್ಲದಿದ್ದರೆ ತಡೆದುಕೊಳ್ಳಲು ಆಗುವುದಿಲ್ಲ ಎಂಬ ಪ್ರಶ್ನೆಗೆ ಬೋಲ್ಡ್ ಆಗಿಯೇ ಉತ್ತರಿಸಿರುವ ನಟಿ ಸಮಂತಾ, ನನಗೆ ಸೆಕ್ಸ್ ಅಂದ್ರೆ ಜಾಸ್ತಿ ಇಷ್ಟವಾಗುತ್ತೆ ಎಂದಿದ್ದಾರೆ.
ನಟಿಯ ಆಸಕ್ತಿಗಳನ್ನು ತಿಳಿದುಕೊಳ್ಳುವ ಸಲುವಾಗಿ ಕೇಳಿದ ಪ್ರಶ್ನೆಗೆ ಸಮಂತಾ ನಗುತ್ತಾ, ಯಾವುದೇ ಅಳುಕಿಲ್ಲದೆ ಉತ್ತರ ನೀಡಿದ್ದು, ಆಹಾರ ಮತ್ತು ಸೆಕ್ಸ್, ಈ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವುದು ಕಷ್ಟ. ಊಟವಿಲ್ಲದೆ ದಿನ ಕಳೆಯಬಹುದು ಎಂದು ಹೇಳಿದ್ದಾರೆ. ಈ ಮೂಲಕ ಸೆಕ್ಸ್ ಹೆಚ್ಚು ಇಷ್ಟ ಪಡುತ್ತೇನೆ ಎಂದು ಪರೋಕ್ಷವಾಗಿ ತಿಳಿಸಿದ್ದಾರೆ.
ಇನ್ನು ತಮ್ಮ ಭಾವಿ ಪತಿಯ ಬಗ್ಗೆ ಮಾತನಾಡಿರುವ ಸಮಂತಾ, ಚೇತೂ ಅವರಲ್ಲಿ ನಿಮಗಿಷ್ಟವಾಗಿದ್ದೇನು ಎಂಬ ಪ್ರಶ್ನೆಗೆ, ಸ್ಟೆಬಿಲಿಟಿ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video

ಒಂದು ಕಾಣದ ಕಣದ ಹುಡುಕಾಟ (ವಿಜ್ಞಾನ ವಿಶೇಷ)