ಮೈಥಿಲಿ 
ಸಿನಿಮಾ ಸುದ್ದಿ

ಆನ್‌ಲೈನ್‍ನಲ್ಲಿ ಮಲಯಾಳಂ ನಟಿಯ ಖಾಸಗಿ ಫೋಟೋ ಲೀಕ್: ಓರ್ವನ ಬಂಧನ

ಮಲಯಾಳಂ ಖ್ಯಾತ ನಟಿ ಮೈಥಿಲಿಯ ಅರೆ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಮಾಡಿದ ಆರೋಪದ ಮೇಲೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ...

ಮಲಯಾಳಂ ಖ್ಯಾತ ನಟಿ ಮೈಥಿಲಿಯ ಅರೆ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಲೀಕ್ ಮಾಡಿದ ಆರೋಪದ ಮೇಲೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ. 
ಬಂಧಿತನನ್ನು ಪ್ರೊಡಕ್ಷನ್ ಎಕ್ಸಿಕ್ಯೂಟಿವ್ ಕಿರಣ್ ಕುಮಾರ್ ಎಂದು ಗುರುತಿಸಲಾಗಿದೆ. ಕಿರುಣ್ ಕುಮಾರ್ ಮತ್ತು ಮೈಥಿಲಿಯ ನಡುವೆ ಆತ್ಮಿಯ ಸಂಬಂಧವಿತ್ತು. ನಂತರ ವೈಮನಸ್ಸಿನಿಂದ ಇಬ್ಬರು ದೂರವಾಗಿದ್ದರು. 
ಇದಾದ ನಂತರ ಮೈಥಿಲಿಯಗೆ ಹಣಕ್ಕಾಗಿ ಬ್ಯಾಕ್ ಮೇಲ್ ಮಾಡಿದ್ದಾನೆ. ಮೈಥಿಲಿ ಹಣ ಕೊಡಲು ನಿರಾಕರಿಸಿದಾಗ ಆಕೆಯ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. 
ಸಾಮಾಜಿಕ ಜಾಲತಾಣದಲ್ಲಿ ತನ್ನ ನಗ್ನ ಚಿತ್ರಗಳನ್ನು ಕಂಡ ನಟಿ ಮೈಥಿಲಿ ಪೊಲೀಸರಿಗೆ ಕಿರಣ್ ಕುಮಾರ್ ವಿರುದ್ದ ದೂರು ನೀಡಿದ್ದರು. ಈ ದೂರಿನನ್ವಯ ಪೊಲೀಸರು ಕಿರಣ್ ಕುಮಾರ್ ನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

5ನೇ T20I: ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿದ ಟೀಂ ಇಂಡಿಯಾ, 45 ನಿಮಿಷಗಳ ಕಾಲ ಪಂದ್ಯ ಮುಂದೂಡಿಕೆ!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!