ಪ್ರಿಯಾಂಕಾ ಉಪೇಂದ್ರ 
ಸಿನಿಮಾ ಸುದ್ದಿ

ಲೋಹಿತ್ ನಿರ್ದೇಶನದ ಹೌರಾ-ಬ್ರಿಡ್ಜ್ ನಲ್ಲಿ ಪ್ರಿಯಾಂಕಾ ಉಪೇಂದ್ರ

ಮಮ್ಮಿ ಸೇವ್ ಮಿ ಚಿತ್ರದ ಯಶಸ್ಸಿನಿಂದ ಪ್ರೇರತರಾಗಿರುವ ನಿರ್ದೇಶಕ ಲೋಹಿತ್ ಪ್ರಿಯಾಂಕಾ ಉಪೇಂದ್ರ ನಟನೆಯ ಮುಂದಿನ ಸಿನಿಮಾ...

ಬೆಂಗಳೂರು: ಮಮ್ಮಿ ಸೇವ್ ಮಿ ಚಿತ್ರದ ಯಶಸ್ಸಿನಿಂದ ಪ್ರೇರತರಾಗಿರುವ ನಿರ್ದೇಶಕ ಲೋಹಿತ್ ಪ್ರಿಯಾಂಕಾ ಉಪೇಂದ್ರ ನಟನೆಯ ಮುಂದಿನ ಸಿನಿಮಾ ನಿರ್ದೇಶಿಸಲಿದ್ದಾರೆ.
ನಟಿ ಮತ್ತು ನಿರ್ದೇಶಕ ಹಾಗೂ ಚಿತ್ರತಂಡ ಮತ್ತೊಮ್ಮೆ ಜೊತೆಯಾಗಿ ಇನ್ನೊಂದು ಸಿನಿಮಾ ಮಾಡುತ್ತಿರುವುದರ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ. ಈ ಬಾರಿ ಥ್ರಿಲ್ಲರ್ ಸಿನಿಮಾ ಮಾಡುತ್ತಿರುವುದು, ಹೌರಾ ಬ್ರಿಡ್ಜ್ ಎಂದು ಹೆಸರಿಡಲಾಗಿದೆ. ಶೀಘ್ರದಲ್ಲೇ ಕೊಲ್ಕೊತ್ತಾದಲ್ಲಿ ಶೂಟಿಂಗ್ ನಡೆಸಲಾಗುವುದು.
ಬಾಲಿವುಡ್ ನಟ ಸಂಜೀವ್ ಜಸ್ವಾಲ್ ಕೂಡ ಸಿನಿಮಾದಲ್ಲಿ ನಟಿಸಲಿದ್ದಾರೆ. ಹೌರಾ ಬ್ರಿಡ್ಜಿ ಸಿನಿಮಾ ಕನ್ನಟ ಮತ್ತು ತಮಿಳಿನಲ್ಲಿ ಎಕಕಾಲಕ್ಕೆ ರಿಲೀಸ್ ಆಗಲಿದೆ. ಈ ಸಂಬಂಧ ಚಿತ್ರತಡ ಶೀಘ್ರವೇ ಮಾಹಿತಿ ನೀಡಲಿದೆ. 
ಆಗಸ್ಟ್ ತಿಂಗಳ ಅಂತ್ಯದಲ್ಲಿ ಹೌರಾ ಬ್ರಿಡ್ಜ್ ಸಿನಿಮಾ ಶೂಟಿಂಗ್ ಆರಂಭವಾಗಲಿದೆ. ಲೋಹಿತ್  ಅಂಡರ್ ವರ್ಲ್ಡ್ ಡಾನ್ ಎಂಪಿ ಜಯರಾಜ್ ಜೀವನಾಧರಿತ ಕಥೆ ಕುರಿತು ಸಿನಿಮಾ ಮಾಡುತ್ತಿದ್ದು ಉಪೇಂದ್ರ ನಟಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: EY ವರದಿ

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ, ಹಠಾತ್ ಪ್ರವಾಹ: ಭೂಕುಸಿತದಿಂದ ನಾಲ್ವರು ಸಾವು

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

SCROLL FOR NEXT