2.0 ಪೋಸ್ಟರ್ 
ಸಿನಿಮಾ ಸುದ್ದಿ

ಬಾಹುಬಲಿ-2 ದಾಖಲೆ ಮುರಿದ ರಜನಿ ಅಭಿನಯದ '2.0' ಸಿನಿಮಾ!

2.0 ಸಿನಿಮಾದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನೆಗೆಟಿವ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ, ಉಳಿದಂತೆ ಆಮಿ ಜಾಕ್ಸನ್..

ನವದೆಹಲಿ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ '2.0' ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.  
2.0 ಸಿನಿಮಾದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ ನೆಗೆಟಿವ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದಾರೆ, ಉಳಿದಂತೆ ಆಮಿ ಜಾಕ್ಸನ್ ನಾಯಕಿಯಾಗಿ ನಟಿಸಿದ್ದಾರೆ. ರಜನಿ ಅಭಿನಯದ '2.0' ಸಿನಿಮಾ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ-2 ಸಿನಿಮಾದ ದಾಖಲೆಗಳನ್ನು ಮುರಿದಿದೆ.
ಏನಪ್ಪ ಆಂತಾ ಆಶ್ಚರ್ಯ ಪಡಬೇಡಿ, '2.0' ಸಿನಿಮಾ ದೇಶಾದ್ಯಂತ 7 ಸಾವಿರ ಸ್ಕ್ರೀನ್ ಗಳಲ್ಲಿ 15 ಭಾಷೆಗಳಲ್ಲಿ ಬಿಡುಗಡೆ ಯಾಗುತ್ತಿದೆ. ಬಾಹುಬಲಿ 6500 ಥಿಯೇಟರ್ ಗಳಲ್ಲಿ ರಿಲೀಸ್ ಆಗಿತ್ತು. 
ಬಾಹುಬಲಿ-2 ಮತ್ತು ಆಮೀರ್ ಖಾನ್ ಅವರ ದಂಗಾಲ್ ಸಿನಿಮಾ  ಹಲವು ದಾಖಲೆಗಳನ್ನು ಮಾಡಿದೆ, ತಲೈವಾ ರಜನಿ ಅಭಿನಯದ '2.0' ಈ ದಾಖಲೆಗಳನ್ನೆಲ್ಲಾ ಮುರಿಯುತ್ತದಾ ಕಾದು ನೋಡಬೇಕು.
ರಜನಿಕಾಂತ್ ಮತ್ತು ಐಶ್ವರ್ಯಾ ರೈ ಅಭಿನಯದ ಬ್ಲಾಕ್ ಬಸ್ಟರ್ ಸಿನಿಮಾ ಎಂಥಿರನ್ 2010 ರಲ್ಲಿ ರಿಲೀಸ್ ಆಗಿತ್ತು. ಎಸ್ ಶಂಕರ್ ನಿರ್ದೇಶಿಸಿದ್ದರು. '2.0' ಸಿನಿಮಾ 2018ರ ಜನವರಿ 25 ರಂದು ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT