ಸಂಗ್ರಹ ಚಿತ್ರ 
ಸಿನಿಮಾ ಸುದ್ದಿ

"ಬಾಹುಬಲಿ" ಪ್ರಭಾಸ್ ಸಂಭಾವನೆ 80 ಕೋಟಿಗೆ ಏರಿಕೆ?

ಬಾಹುಬಲಿ ಚಿತ್ರದ ಯಶಸ್ಸಿನ ಬಳಿಕ ವೃತ್ತಿ ಜೀವನದಲ್ಲಿ ಉತ್ತುಂಗಕ್ಕೇರಿರುವ ನಟ ಪ್ರಭಾಸ್ ಬಾಲಿವುಡ್ ಪದಾರ್ಪಣೆಗೆ ಸಿದ್ಧತೆ ನಡೆಸಿರುವಂತೆಯೇ ತಮ್ಮ ಸಂಭಾವನೆಯನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮುಂಬೈ: ಬಾಹುಬಲಿ ಚಿತ್ರದ ಯಶಸ್ಸಿನ ಬಳಿಕ ವೃತ್ತಿ ಜೀವನದಲ್ಲಿ ಉತ್ತುಂಗಕ್ಕೇರಿರುವ ನಟ ಪ್ರಭಾಸ್ ಬಾಲಿವುಡ್ ಪದಾರ್ಪಣೆಗೆ ಸಿದ್ಧತೆ ನಡೆಸಿರುವಂತೆಯೇ ತಮ್ಮ ಸಂಭಾವನೆಯನ್ನು ಭಾರಿ ಪ್ರಮಾಣದಲ್ಲಿ ಏರಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಮೂಲಗಳ ಪ್ರಕಾರ ಬಾಹುಬಲಿ ಚಿತ್ರವನ್ನು ಬಾಲಿವುಡ್ ನಲ್ಲಿ ವಿತರಣೆ ಮಾಡಿದ್ದ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕರಣ್ ಜೋಹರ್ ಮತ್ತು ಖ್ಯಾತ ನಿರ್ದೇಶಕ ಸುನಿಲ್ ಶೆಟ್ಟಿ ಪ್ರಭಾಸ್ ರನ್ನು ಬಾಲಿವುಡ್ ಪರಿಚಯಿಸಲು ಸಿದ್ಧತೆ  ನಡೆಸಿಕೊಂಡಿದ್ದಾರೆ. ಒಂದು ಮೂಲಗಳ ಪ್ರಕಾರ ಪ್ರಭಾಸ್ ತಮ್ಮ ಮೊದಲ ಚಿತ್ರದಲ್ಲಿ ನಟ ಸಲ್ಮಾನ್ ಖಾನ್ ರೊಂದಿಗೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂಬ ವಾದಗಳು ಕೂಡ ಕೇಳಿಬರುತ್ತಿವೆ. ಹೀಗಿರುವಾಗಲೇ ಬಿಟೌನ್ ನಿಂದ  ಮತ್ತು ಅಚ್ಚರಿ ಸುದ್ದಿ ಹೊರ ಬಿದ್ದಿದ್ದು, ಬಾಹುಬಲಿ ನಟ ಪ್ರಭಾಸ್ ತಮ್ಮ ಸಂಭಾವನೆಯನ್ನು 80 ಕೋಟಿ ರು.ಗಳಿಗೆ ಏರಿಕೆ ಮಾಡಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಒಂದು ವೇಳೆ ಈ ಸುದ್ದಿ ನಿಜವೇ ಆಗಿದ್ದರೆ, ಸಲ್ಮಾನ್‌, ಶಾರುಖ್‌, ಅಮೀರ್‌ಖಾನ್‌, ರಜನೀಕಾಂತ್‌ ಅವರಿಗಿಂತಲೂ ದುಬಾರಿ ಸಂಭಾವನೆ ಪಡೆಯು ನಟ ಎಂಬ ಖ್ಯಾತಿ ಪ್ರಭಾಸ್‌ಗೆ ಒಲಿಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT