ರಾಜಕುಮಾರ 
ಸಿನಿಮಾ ಸುದ್ದಿ

ಪುನೀತ್‌‌ 'ರಾಜಕುಮಾರ' ಚಿತ್ರಕ್ಕೆ ಶತದಿನದ ಸಂಭ್ರಮ

ಸ್ಯಾಂಡಲ್ವುಡ್ ನ ರಾಜರತ್ನ ಪುನೀತ್ ರಾಜಕುಮಾರ್ ಅಭಿನಯದ ರಾಜಕುಮಾರ ಚಿತ್ರ ಶತದಿನ ಪೂರೈಸಿದೆ...

ಸ್ಯಾಂಡಲ್ವುಡ್ ನ ರಾಜರತ್ನ ಪುನೀತ್ ರಾಜಕುಮಾರ್ ಅಭಿನಯದ ರಾಜಕುಮಾರ ಚಿತ್ರ ಶತದಿನ ಪೂರೈಸಿದೆ. 
ಸಂತೋಷ್ ಆನಂದರಾಮ್ ನಿರ್ದೇಶನದ ರಾಜಕುಮಾರ ಚಿತ್ರ ಮಾರ್ಚ್ 24ಕ್ಕೆ ಬಿಡುಗಡೆಯಾಗಿತ್ತು. ಅತ್ಯಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ರಾಜಕುಮಾರ್ ಚಿತ್ರ ಒಟ್ಟಾರೆ 45 ಚಿತ್ರಮಂದಿರಗಳಲ್ಲಿ 100 ದಿನ ಪೂರೈಸಿದೆ. 
ಪುನೀತ್ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದ್ದು ನರ್ತಕಿ ಚಿತ್ರಮಂದಿರದ ಬಳಿ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದು ಶತದಿನದ ಸಂಭ್ರಮದಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಚಿತ್ರ ತಂಡ ಜುಲೈ 7ರಂದು ಅದ್ಧೂರಿಯಾಗಿ ಶತದಿನೋತ್ಸವ ಕಾರ್ಯಕ್ರಮವನ್ನು ನಡೆಸಲು ಮುಂದಾಗಿದೆ. 
ರಾಜಕುಮಾರ ಚಿತ್ರ ಕನ್ನಡದ ಚಿತ್ರರಂಗದ ಗಳಿಕೆಯಲ್ಲಿ ಸಾರ್ವಕಾಲಿಕ ದಾಖಲೆ ಮಾಡಿದೆ. ಚಿತ್ರ ಒಟ್ಟಾರೆ 75 ಕೋಟಿ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!

CNG ರೀಫಿಲ್ ವೇಳೆ ಭೀಕರ ಸ್ಫೋಟ; NH-48ರಲ್ಲಿ ಭಯಾನಕ ಘಟನೆ, ಬದುಕಿದ್ದೇ ಅಚ್ಚರಿ! Video