ಸುದೀಪ್, ದರ್ಶನ್ 
ಸಿನಿಮಾ ಸುದ್ದಿ

ನಾನು ಮತ್ತು ಸುದೀಪ್ ಸ್ನೇಹಿತರಲ್ಲ, ಚಿತ್ರರಂಗದಲ್ಲಿ ಕೇವಲ ನಟರಷ್ಟೇ: ದರ್ಶನ್ ಟ್ವೀಟ್

ಸ್ಯಾಂಡಲ್ವುಡ್ ನ ಕುಚುಕುಗಳು ಎಂದು ಖ್ಯಾತರಾಗಿದ್ದ ಸುದೀಪ್ ಮತ್ತು ದರ್ಶನ್ ಸ್ನೇಹ ಅಂತ್ಯಗೊಂಡಿದೆ. ಸ್ವತಃ ದರ್ಶನ್ ಈ ಬಗ್ಗೆ ಟ್ವೀಟ್ ಮಾಡಿದ್ದು ನಾನು ಸುದೀಪ್ ಸ್ನೇಹಿತರಲ್ಲ...

ಸ್ಯಾಂಡಲ್ವುಡ್ ನ ಕುಚುಕುಗಳು ಎಂದು ಖ್ಯಾತರಾಗಿದ್ದ ಸುದೀಪ್ ಮತ್ತು ದರ್ಶನ್ ಸ್ನೇಹ ಅಂತ್ಯಗೊಂಡಿದೆ. ಸ್ವತಃ ದರ್ಶನ್ ಈ ಬಗ್ಗೆ ಟ್ವೀಟ್ ಮಾಡಿದ್ದು ನಾನು ಸುದೀಪ್ ಸ್ನೇಹಿತರಲ್ಲ ಎಂದು ಬರೆದುಕೊಂಡಿದ್ದಾರೆ. 
ದರ್ಶನ್ ತಮ್ಮ ಟ್ವೀಟ್ ನಲ್ಲಿ ನಾನು ಸುದೀಪ್ ಸ್ನೇಹಿತರಲ್ಲ, ನಾವು ಕನ್ನಡ ಚಿತ್ರೋದ್ಯಮದಲ್ಲಿ ಕೆಲಸ ಮಾಡುತ್ತಿರುವ ನಟರಷ್ಟೇ, ಇವತ್ತಿಗೆ ಎಲ್ಲವನ್ನು ಕೊನೆಗೊಳಿಸಿ. ಇನ್ನುಂದೆ ನಮ್ಮಿಬ್ಬರ ಮಧ್ಯೆ ಗೆಳೆತನವಿರಲ್ಲ. ದಯವಿಟ್ಟು ಯಾವುದೇ ಊಹಾಪೋಹಗಳು ಬೇಡ ಎಂದು ಟ್ವೀಟ್ ಮಾಡಿದ್ದಾರೆ.
ಯಾವುದೇ ಸಮಾರಂಭಗಳಾಗಲಿ, ಕಾರ್ಯಕ್ರಮಗಳಾಗಲಿ ಈ ಇಬ್ಬರು ನಟರು ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದರು. ಆದರೆ ಇದೀಗ ದರ್ಶನ್ ಟ್ವೀಟ್ ಈ ನಟರಿಬ್ಬರ ಮಧ್ಯೆ ಯಾವುದು ಸರಿ ಇಲ್ಲ ಎಂದು ತೋರಿಸುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!