ಪಾರ್ವತಮ್ಮ ರಾಜ್ ಕುಮಾರ್ 
ಸಿನಿಮಾ ಸುದ್ದಿ

ಪಾರ್ವತಮ್ಮ ಆರೋಗ್ಯದಲ್ಲಿ ಚೇತರಿಕೆ: ವಾರ್ಡ್ ಗೆ ಶಿಫ್ಟ್

ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾರ್ವತಮ್ಮ ರಾಜ್‍ಕುಮಾರ್(77) ಅವರನ್ನು ಮಧ್ಯರಾತ್ರಿ ನಗರದ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ...

ಬೆಂಗಳೂರು: ಅನಾರೋಗ್ಯದ ಕಾರಣ ಹಿರಿಯ ನಿರ್ಮಾಪಕಿ  ಪಾರ್ವತಮ್ಮ ರಾಜ್‍ಕುಮಾರ್(77) ಅವರನ್ನು ಮಂಗಳವಾರ ಮಧ್ಯರಾತ್ರಿ ನಗರದ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಾರ್ವತಮ್ಮ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸಕ್ಕರೆ ಕಾಯಿಲೆ ಸಮಸ್ಯೆಯಿಂದ ಬಳಲುತ್ತಿರುವ ಪಾರ್ವತಮ್ಮ ರಾಜ್ ಕುಮಾರ್ ಅವರಿಗೆ ಮಧ್ಯರಾತ್ರಿ 12 ಸುಮಾರಿಗೆ ಮನೆಯಲ್ಲೇ ತಲೆಸುತ್ತು ಕಾಣಿಸಿಕೊಂಡಿತ್ತು.

ಪಾರ್ವತಮ್ಮ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ ಎಂದು ಎಂ.ಎಸ್ ರಾಮಯ್ಯ ಆಸ್ಪತ್ರೆ ವೈದ್ಯ ಡಾ. ಸಂಜಯ್ ಕುಲಕರ್ಣಿ ತಿಳಿಸಿದ್ದಾರೆ.

ಪುತ್ರ ಶಿವರಾಜ್ ಕುಮಾರ್, ಪತ್ನಿ ಗೀತಾ, ಪುನೀತ್ ರಾಜ್‍ಕುಮಾರ್, ಮಗಳು ಲಕ್ಷ್ಮಿ, ಸೊಸೆ ಮಂಗಳ, ಮೊಮ್ಮಗ ಗುರು ರಾಘವೇಂದ್ರ ಕೂಡ ಆಸ್ಪತ್ರೆಗೆ ಬಂದು ಪಾರ್ವತಮ್ಮನವರ ಆರೋಗ್ಯ ವಿಚಾರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ