ನವದೆಹಲಿ: ನವದೆಹಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ಆಸ್ಟ್ರೇಲಿಯಾ ಮಾಧ್ಯಮಗಳ ಟೀಕಾ ಪ್ರಹಾರ ಮುಂದುವರಿದಿದೆ. ‘ದಿ ಡೇಲಿ ಟೆಲಿಗ್ರಾಫ್’ ಪತ್ರಿಕೆ ವಿರಾಟ್ ಕೊಹ್ಲಿಯನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಹೋಲಿಸಿದೆ. ವಿರಾಟ್ ಕೊಹ್ಲಿ ವಿಶ್ವ ಕ್ರೀಡಾ ರಂಗದ ಡೊನಾಲ್ಡ್ ಟ್ರಂಪ್ ಎಂದು ಪತ್ರಿಕೆ ತನ್ನ ವರದಿಯಲ್ಲಿ ತೆಗಳಿದೆ.
ಕೊಹ್ಲಿಯನ್ನು ಟ್ರಂಪ್ ಗೆ ಹೋಲಿಸಿರುವ ಆಸ್ಟ್ರೇಲಿಯಾ ಮಾಧ್ಯಮಗಳಿಗೆ ಬಿಗ್ ಬಿ ಅಮಿತಾಬ್ ತಿರುಗೇಟು ನೀಡಿದ್ದಾರೆ. ಕೊಹ್ಲಿ ವಿಜಯಶಾಲಿ ಹಾಗೂ ಅಧ್ಯಕ್ಷ ಎಂಬ ಸತ್ಯವನ್ನು ಒಪ್ಪಿಕೊಂಡಿವೆ ಎಂದು ಹೇಳಿದ್ದಾರೆ.
ರಾಂಚಿ ಟೆಸ್ಟ್ನಲ್ಲಿ ಆಸ್ಟ್ರೇಲಿಯಾದ ಆಟಗಾರರು ಟೀಮ್ ಇಂಡಿಯಾ ಫಿಸಿಯೋ ಪ್ಯಾಟ್ರಿಕ್ ಫರ್ಹಾಟ್ರನ್ನು ಲೇವಡಿ ಮಾಡಿದ್ದರು ಎಂದು ಕೊಹ್ಲಿ ಆರೋಪ ಮಾಡಿದ ಬೆನ್ನಲ್ಲೇ ಆಸೀಸ್ ಪತ್ರಿಕೆಗಳು ಮತ್ತೆ ಕೊಹ್ಲಿ ವಿರುದ್ಧ ಮುಗಿಬಿದ್ದಿವೆ.
ಕೊಹ್ಲಿ ಕ್ರೀಡೆಯ ಡೊನಾಲ್ಡ್ ಟ್ರಂಪ್ ಆಗಿದ್ದಾರೆ. ಅಮೆರಿಕ ಅಧ್ಯಕ್ಷ ಟ್ರಂಪ್ ರೀತಿಯಲ್ಲೇ ತಮ್ಮ ಮುಖಭಂಗವನ್ನು ತಪ್ಪಿಸಿಕೊಳ್ಳಲು ವಿರಾಟ್ ಕೊಹ್ಲಿ ಮಾಧ್ಯಮಗಳ ಮೇಲೆ ಆರೋಪ ಮಾಡುತ್ತಿದ್ದಾರೆ’ ಎಂದು ಬರೆಯಲಾಗಿತ್ತು.
ಕೊಹ್ಲಿಯನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಹೋಲಿಸಿದೆ. ವಿರಾಟ್ ಕೊಹ್ಲಿ ವಿಶ್ವ ಕ್ರೀಡಾ ರಂಗದ ಡೊನಾಲ್ಡ್ ಟ್ರಂಪ್ ಎಂದು ಪತ್ರಿಕೆ ತನ್ನ ವರದಿಯಲ್ಲಿ ತೆಗಳಿದೆ.