ಬಾಹುಬಲಿ-2 
ಸಿನಿಮಾ ಸುದ್ದಿ

ಬಿಡುಗಡೆಗೂ ಮುನ್ನವೇ ಕಂಟಕ: ಬಾಹುಬಲಿ-2 ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ

ಬಿಡುಗಡೆಗೂ ಮುನ್ನವೇ ಬಹುನಿರೀಕ್ಷಿತ ಚಿತ್ರ ಬಾಹುಬಲಿ-2ಗೆ ಕಂಟಕ ಎದುರಾಗಿದೆ. ರಾಜ್ಯದ ಹಲವೆಡೆ ಬಾಹುಬಲಿ ಚಿತ್ರ ಬಿಡುಗಡೆಗೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ...

ಮೈಸೂರು: ಬಿಡುಗಡೆಗೂ ಮುನ್ನವೇ ಬಹುನಿರೀಕ್ಷಿತ ಚಿತ್ರ ಬಾಹುಬಲಿ-2ಗೆ ಕಂಟಕ ಎದುರಾಗಿದೆ. ರಾಜ್ಯದ ಹಲವೆಡೆ ಬಾಹುಬಲಿ ಚಿತ್ರ ಬಿಡುಗಡೆಗೆ ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿವೆ. 
ಬಾಹುಬಲಿ-2 ಚಿತ್ರ ವಿರೋಧಕ್ಕೆ ಚಿತ್ರದಲ್ಲಿ ನಟಿಸಿರುವ 'ಕಟ್ಟಪ್ಪ' ಸತ್ಯರಾಜ್ ಅವರೇ ಕಾರಣ ಎಂದು ಹೇಳಲಾಗುತ್ತಿದೆ. ಈ ಹಿಂದೆ ಕಾವೇರಿ ವಿವಾದ ಸಂಬಂಧ ಈ ಹಿಂದೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರು. ಈ ಹಿನ್ನಲೆಯಲ್ಲಿ ಕನ್ನಡ ಪರ ಸಂಘಟನೆಗಳು ಚಿತ್ರ ಬಿಡುಗಡೆಗೆ ವಿರೋಧಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ಹೇಳಿಕೆ ಸಂಬಂಧ ಸತ್ಯರಾಜ್ ಅವರು ಕೂಡಲೇ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ. 
ಬಾಹುಬಲಿ ಚಿತ್ರದಲ್ಲಿ ಕಟ್ಟಪ್ಪ ಎಂಬ ಪಾತ್ರಧಾರಿಯಾಗಿ ಸತ್ಯರಾಜು ಅವುರ ಅಭಿನಯಿಸಿದ್ದಾರೆ. ಕನ್ನಡ ಹೋರಾಟಗಾರರು ಹಾಗೂ ಕಾವೇರಿ ನೀರಿನ ಬಗ್ಗೆ ಅಪಮಾನ ಮಾಡುವ ಹಾಗೆ ಈ ಹಿಂದೆ ಸತ್ಯರಾಜು ಅವರು ಹೇಳಿಕೆ ನೀಡಿದ್ದರು. ಈ ಮೂಲಕ ಕನ್ನಡಿಗರ ಸಹನೆಯನ್ನು ಕೆಣಕಿದ್ದಾರೆ. ಇಂತಹ ಚಿತ್ರವನ್ನು ರಾಜ್ಯಾದ್ಯಂತ ಯಾವ ಚಿತ್ರಮಂದಿಗಳಲ್ಲೂ ಪ್ರದರ್ಶನ ಮಾಡಬಾರದು ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT