ಪ್ರಭಾಸ್ 
ಸಿನಿಮಾ ಸುದ್ದಿ

ಬಾಹುಬಲಿಗಾಗಿ 6 ಸಾವಿರ ಮದುವೆ ಪ್ರಸ್ತಾಪ ರಿಜೆಕ್ಟ್ ಮಾಡಿದ್ದ ಪ್ರಭಾಸ್!

ಇಂದು ವಿಶ್ವದಾದ್ಯಂತ ಬಾಹುಬಲಿ 2 ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಮೂಲಕ ಪ್ರಭಾಸ್ ತಮ್ಮ ಖದರ್ ಅನ್ನು ತೋರಿಸಿದ್ದಾರೆ...

ಇಂದು ವಿಶ್ವದಾದ್ಯಂತ ಬಾಹುಬಲಿ 2 ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದ ಮೂಲಕ ಪ್ರಭಾಸ್ ತಮ್ಮ ಖದರ್ ಅನ್ನು ತೋರಿಸಿದ್ದಾರೆ. ಮತ್ತೊಂದು ಅಚ್ಚರಿ ವಿಷಯ ಎಂದರೇ ಪ್ರಭಾಸ್ ಬಾಹುಬಲಿ ಶೂಟಿಂಗ್ ನಿಂದಾಗಿ ಕಳೆದ ಐದು ವರ್ಷದಲ್ಲಿ ಸರಿಸುಮಾರು 6 ಸಾವಿರ ಮದುವೆ ಪ್ರಸ್ತಾಪವನ್ನು ರಿಜೆಕ್ಟ್ ಮಾಡಿದ್ದಾರಂತೆ. 
ಬಾಹುಬಲಿ ಶೂಟಿಂಗ್ ನಲ್ಲಿ ಮುಳುಗಿ ಹೋಗಿದ್ದ ಪ್ರಭಾಸ್ ತಮಗೆ ಬಂದ ಸಾಲು ಸಾಲು ಮದುವೆ ಪ್ರಪೋಸಲ್ ಗಳನ್ನು ತಿರಸ್ಕರಿಸಿದ್ದಾರಂತೆ. ಅಲ್ಲದೆ ಚಿತ್ರಕ್ಕಾಗಿ ಮದುವೆ ಯೋಜನೆಯನ್ನೂ ಮುಂದೂಡಿದರಂತೆ ಪ್ರಭಾಸ್. 
ಕಳೆದ ತಿಂಗಳ ಏಪ್ರಿಲ್ 28ರಂದು ಬಿಡುಗಡೆಯಾಗಿದ್ದ ಬಾಹುಬಲಿ 2 ಚಿತ್ರ ವಿಶ್ವದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಬಾಹುಬಲಿ 2 ಚಿತ್ರ ಭಾರತದ ಬಾಕ್ಸ್ ಆಫೀಸ್ ದಾಖಲೆಗಳನ್ನೆಲ್ಲಾ ಧೂಳಿಪಟ ಮಾಡಿದೆ. ಜಗತ್ತಿನಾದ್ಯಂತ 9 ಸಾವಿರ ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಿದ್ದ ಚಿತ್ರ ಇನ್ನೇರಡು ದಿನಗಳಲ್ಲಿ 1000 ಕೋಟಿ ಕ್ಲಬ್ ಸೇರಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT