ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

ಕಿಚ್ಚ ಸುದೀಪ್‍ಗೆ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಆಡುವ ಅಪೂರ್ವ ಅವಕಾಶ!

ಕ್ರಿಕೆಟ್ ಕಾಶಿ ಎಂದೇ ಖ್ಯಾತಿ ಪಡೆದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಭಾಗಿಯಾಗುವಂತೆ ಕಿಚ್ಚ ಸುದೀಪ್ ಗೆ ಆಹ್ವಾನ...

ಬೆಂಗಳೂರು: ಕ್ರಿಕೆಟ್ ಕಾಶಿ ಎಂದೇ ಖ್ಯಾತಿ ಪಡೆದಿರುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ಭಾಗಿಯಾಗುವಂತೆ ಕಿಚ್ಚ ಸುದೀಪ್ ಗೆ ಆಹ್ವಾನ ಬಂದಿದೆ. 
ಲಂಡನ್ ನ ಲಾರ್ಡ್ಸ್ ಮೈದಾನದಲ್ಲಿ ಮೇ 11ರಂದು ಕಾರ್ಪೋರೇಟ್ ಕ್ರಿಕೆಟ್ ಟೂರ್ನಮೆಂಟ್ ನಡೆಯಲಿದೆ. ಇದರಲ್ಲಿ ಕಿಚ್ಚ ಸುದೀಪ್ ಬ್ಯಾಟ್ ಹಿಡಿದು ಮಿಂಚು ಹರಿಸಲಿದ್ದಾರೆ. 
ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನ ಕರ್ನಾಟಕ ಬುಲ್ಡೋಜರ್ಸ್ ತಂಡದ ನಾಯಕರಾಗಿ ಕಿಚ್ಚ ಸುದೀಪ್ ಮಿಂಚುತ್ತಿದ್ದಾರೆ. ಇನ್ನು ಲಂಡನ್ ನಲ್ಲಿ ಆಡಲು ಆಹ್ವಾನ ಬಂದಿರುವುದು ಖುಷಿ ನೀಡಿದೆ. ಅಂತಾ ಸ್ವತಃ ಸುದೀಪ್ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Hormuz ತೆರೆಯದಿದ್ದರೂ ಪರವಾಗಿಲ್ಲ, ಯುದ್ಧ ಕೊನೆಯಾಗಬೇಕು..: ಇರಾನ್ ಎದುರು ಮಂಡಿಯೂರಿದ್ರಾ ಅಮೆರಿಕ ಅಧ್ಯಕ್ಷ Donald Trump?

ಇರಾನ್, ಹೆಜ್ಬೊಲಾ ಕ್ಷಿಪಣಿ ದಾಳಿ: ದಕ್ಷಿಣ ಲೆಬನಾನ್‌ನಲ್ಲಿ ನಾಲ್ವರು ಇಸ್ರೇಲಿ ಸೈನಿಕರ ಹತ್ಯೆ- IDF

ಇರಾನ್: ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ, ಮಾನವೀಯ ನೆರವು ಸಂಗ್ರಹಿಸಲು ಭಾರತಕ್ಕೆ ಬರಬೇಕಿದ್ದ ವಿಮಾನಕ್ಕೆ ಹಾನಿ!

ಸಿದ್ದರಾಮಯ್ಯ ಅಂದು ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು : ಶ್ರೀರಾಮುಲು

'ಜೈ ಹನುಮಾನ್' ಚಿತ್ರಕ್ಕಾಗಿ ಮೈತ್ರಿ ಮೂವಿ ಮೇಕರ್ಸ್ ಜೊತೆ ಕೈಜೋಡಿಸಲಿರುವ ರಿಷಬ್ ಶೆಟ್ಟಿ ಫಿಲ್ಮ್ಸ್!

SCROLL FOR NEXT