ಕೊಲೆಯಾದ ಸ್ವಾತಿ 
ಸಿನಿಮಾ ಸುದ್ದಿ

ತೆರೆಯ ಮೇಲೆ ಬರಲಿದೆ ಟೆಕ್ಕಿ ಸ್ವಾತಿ ಮರ್ಡರ್ ಕೇಸ್

ಕಳೆದ ವರ್ಷ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ ಟೆಕ್ಕಿ ಸ್ವಾತಿ ಕೊಲೆ ಪ್ರಕರಣ ತೆರೆಯ ಮೇಲೆ ಮೂಡಿ ಬರಲಿದೆ...

ಚೆನ್ನೈ: ಕಳೆದ ವರ್ಷ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ ಟೆಕ್ಕಿ ಸ್ವಾತಿ ಕೊಲೆ ಪ್ರಕರಣ ತೆರೆಯ ಮೇಲೆ ಮೂಡಿ ಬರಲಿದೆ.
ಜಯ ಶುಭಾಶ್ರೀ ಬ್ಯಾನರ್ ನಲ್ಲಿ ಎಸ್.ಕೆ ಸುಬ್ಬಯ್ಯ ಬ್ಯಾನರ್ ನಲ್ಲಿ 'ಸ್ವಾತಿ ಕೊಲೈ ವಝಾಕು' ಎಂಬ ಟೈಟಲ್ ನಲ್ಲಿ ಸಿನಿಮಾ ತೆರೆ ಮೇಲೆ ಬರಲಿದೆ.
ಜೂನ್ 24 ರಂದು ನುಂಗಬಾಕಂ ರೈಲ್ವೆ ನಿಲ್ದಾಣದಲ್ಲಿ ಸ್ವಾತಿ ಕೊಲೆಯಾಗಿತ್ತು.  ಅರ್ಜುನ್ ವಿಜಯ್ ಅಭಿನಯದ ಜನನಂ ಸಿನಿಮಾ ನಿರ್ದೇಶಕ ಎಸ್ ಡಿ ರಮೇಶ್ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ನೈಜ ಘಟನೆಯಾಧರಿಸಿ ಚಿತ್ರ ತಯಾರಿಸಲಿದ್ದು ಕೊಲೆಯ ನಂತರದ ಘಟನೆಗಳ ವಿವರಗಳನ್ನು ತೋರಿಸಲಾಗುತ್ತದೆ.
ಪ್ರಕರಣದ ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಶಕ್ತಿ ಪಾತ್ರದಲ್ಲಿ ಅಜ್ಮಲ್ ನಟಿಸಲಿದ್ದಾರೆ. ಆಯಿರಾ ಸ್ವಾತಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಡಿಬೂಟಂಟ್ ಮನೋ ಆರೋಪಿಯ ಪಾತ್ರ ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

61ನೇ ವಯಸ್ಸಿನಲ್ಲಿ 3ನೇ ಮದುವೆ: ಕುಟುಂಬಸ್ಥರು, ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಗೌರಿ ಸ್ಪ್ಯ್ರಾಟ್‌ ಕೈಹಿಡಿದ ಬಾಲಿವುಡ್ ನಟ ಆಮೀರ್ ಖಾನ್! FIRST Pic ವೈರಲ್

ಶೋಪಿಯಾನ್‌ನಲ್ಲಿ ಮುಂದುವರಿದ ಕಾರ್ಯಾಚರಣೆ: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!

ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ ಕಟ್ಟಡದ ಮೆಟ್ಟಿಲು ಕುಸಿತ; ಬಿಜೆಪಿ ಶಾಸಕ ವೇದ ಪ್ರಕಾಶ್ ಗುಪ್ತಾ ಕೂದಲೆಳೆ ಅಂತರದಲ್ಲಿ ಪಾರು! video

Instagramನಲ್ಲಿ CSEAM ಜಾಹೀರಾತು ವಿವಾದ: Meta ವಿರುದ್ಧ ಕೇಂದ್ರದ ಕಠಿಣ ಕ್ರಮ, 7 ದಿನಗಳೊಳಗೆ ಉತ್ತರಿಸುವಂತೆ ನೋಟಿಸ್ ಜಾರಿ..!