ಕಮಲ್ ಹಾಸನ್ 
ಸಿನಿಮಾ ಸುದ್ದಿ

ರಾಜಕೀಯ ಎಂಟ್ರಿ?: ಹುಟ್ಟುಹಬ್ಬದಂದು ಕಮಲ್ ಹಾಸನ್‌ ಮೊಬೈಲ್ ಆಪ್ ಬಿಡುಗಡೆ

ಹಲವು ದಿನಗಳಿಂದ ರಾಜಕೀಯಕ್ಕೆ ಎಂಟ್ರಿ ಕೊಡುವ ನಿರೀಕ್ಷೆಯಲ್ಲಿರುವ ಕಾಲಿವುಡ್ ಖ್ಯಾತ ನಟ ಕಮಲ್ ಹಾಸನ್ ಅವರು ನಾಳೆ ತಮ್ಮ ಹುಟ್ಟುಹಬ್ಬದಂದು ತನ್ನ ಅಭಿಮಾನಿಗಳೊಂದಿಗೆ...

ಚೆನ್ನೈ: ಹಲವು ದಿನಗಳಿಂದ ರಾಜಕೀಯಕ್ಕೆ ಎಂಟ್ರಿ ಕೊಡುವ ನಿರೀಕ್ಷೆಯಲ್ಲಿರುವ ಕಾಲಿವುಡ್ ಖ್ಯಾತ ನಟ ಕಮಲ್ ಹಾಸನ್ ಅವರು ನಾಳೆ ತಮ್ಮ ಹುಟ್ಟುಹಬ್ಬದಂದು ತನ್ನ ಅಭಿಮಾನಿಗಳೊಂದಿಗೆ ಸಂಪರ್ಕಿಸಲು ಮೊಬೈಲ್ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಲಿದ್ದಾರೆ. 
ನನ್ನ ರಾಜಕೀಯ ಪ್ರಯಾಣಕ್ಕೆ ಈ ಮೊಬೈಲ್ ಅಪ್ಲಿಕೇಶನ್ ಮೊದಲ ಹೆಜ್ಜೆಯಾಗಲಿದೆ. ನಮ್ಮ ಕಲ್ಯಾಣ ಚಟುವಟಿಕೆಗಳಿಗೆ ನೀವು ನನಗೆ ಧನಸಹಾಯವನ್ನು ನೀಡುವುದಾಗಿ ನಾನು ಭರವಸೆ ಹೊಂದಿದ್ದೇನೆ ಎಂದು ಕಮಲ್ ಹಾಸನ್ ಹೇಳಿದ್ದಾರೆ. 
ಈ ಮೊಬೈಲ್ ಅಪ್ಲಿಕೇಶನ್ ಎಲ್ಲಾ ರೀತಿಯ ಹಣಕಾಸಿನ ವಹಿವಾಟುಗಳನ್ನು ಟ್ರ್ಯಾಕ್ ಮಾಡುತ್ತದೆ ಎಂದು ಹೇಳಿದರು. ತಮಿಳಿನ ಖ್ಯಾತ ನಟ ಕಮಲ್ ಹಾಸನ್ ನಾಳೆ ಅವರು ತಮ್ಮ 63ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ಈ ವೇಳೆ ತಮ್ಮ ರಾಜಕೀಯದ ಎಂಟ್ರಿ ಬಗ್ಗೆ ಹಲವು ಮಹತ್ವದ ವಿಚಾರಗಳನ್ನು ಬಹಿರಂಗಗೊಳಿಸಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್