ರಾಕ್ ಲೈನ್ ವೆಂಕಟೇಶ್, 
ಸಿನಿಮಾ ಸುದ್ದಿ

8 ಎಂಎಂ ಥ್ರಿಲ್ಲರ್ ಸಿನಿಮಾದಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಟನೆ

ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಇದೀಗ 8 ಎಂಎಂ ಥ್ರಿಲ್ಲರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎ ಹರಿಕೃಷ್ಣ ನಿರ್ದೇಶನದ ‘8 ಎಂಎಂ’ ಎಂಬ ಚಿತ್ರದಲ್ಲಿ ...

ಬೆಂಗಳೂರು: ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಇದೀಗ 8 ಎಂಎಂ ಥ್ರಿಲ್ಲರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಎ ಹರಿಕೃಷ್ಣ ನಿರ್ದೇಶನದ  ‘8 ಎಂಎಂ’ ಎಂಬ ಚಿತ್ರದಲ್ಲಿ ಅವರು ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸುತ್ತಿದ್ದಾರೆ. 
ನಟ ಜಗ್ಗೇಶ್ ಹಾಗೂ ವಸಿಷ್ಠ ಸಿಂಹ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದು, ಈಗ ಅವರೊಂದಿಗೆ ರಾಕ್​ಲೈನ್ ವೆಂಕಟೇಶ್ ಕೂಡ ಇರುವುದು ಬಹಿರಂಗವಾಗಿದೆ. ನಿರ್ವಪಕ ಹಾಗೂ ನಟರೂ ಆಗಿರುವ ವೆಂಕಟೇಶ್, ಒಂದು ಸಣ್ಣ ಗ್ಯಾಪ್ ಬಳಿಕ ಮತ್ತೆ ಪರದೆ ಮೇಲೆ ಮಿಂಚಲು ಹೊರಟಿದ್ದಾರೆ.
‘ಈ ಚಿತ್ರದಲ್ಲಿ ಏಳೆಂಟು ಮುಖ್ಯಪಾತ್ರಗಳು ಬರುತ್ತವೆ. ಅದರಲ್ಲಿ ಜಗ್ಗೇಶ್, ರಾಕ್​ಲೈನ್ ವೆಂಕಟೇಶ್ ಹಾಗೂ ವಸಿಷ್ಠ ಸಿಂಹ ಅವರದ್ದು ಅತಿಮುಖ್ಯಪಾತ್ರಗಳು. ಈ ಮೂರೂ ಪಾತ್ರಗಳು ಬಹುತೇಕ ಚಿತ್ರದುದ್ದಕ್ಕೂ ಇರುತ್ತವೆ. ಆದರೆ ರಾಕ್​ಲೈನ್ ಪಾತ್ರ ಏನು ಅಂತ ಇನ್ನು ಕೆಲವೇ ದಿನಗಳಲ್ಲಿ ತಿಳಿಸಲಾಗುವುದು ಎಂದು ಹರಿಕೃಷ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT