ಉಪ್ಪು ಹುಳಿ ಖಾರ ಪೋಸ್ಟರ್ 
ಸಿನಿಮಾ ಸುದ್ದಿ

ನವೆಂಬರ್ 24 ರಂದು ತೆರೆ ಕಾಣಲಿದೆ ' ಉಪ್ಪು ಹುಳಿ ಖಾರ'

ಇಮ್ರಾನ್ ಸರ್ದಾರಿಯಾ ನಿರ್ದೇಶನದ ಉಪ್ಪು ಹುಳಿ ಖಾರ ಸಿನಿಮಾದ ರೋ ರೋ ರೋಮಿಯೋ ಎಂಬ ಹಾಡು ಇತ್ತೀಚೆಗೆ ರಿಲೀಸ್ ಆಗಿದ್ದು, ಇಂಟರ್ ನೆಟ್ ನಲ್ಲಿ ...

ಬೆಂಗಳೂರು: ಇಮ್ರಾನ್ ಸರ್ದಾರಿಯಾ ನಿರ್ದೇಶನದ ಉಪ್ಪು ಹುಳಿ ಖಾರ ಸಿನಿಮಾದ ರೋ ರೋ ರೋಮಿಯೋ ಎಂಬ ಹಾಡು ಇತ್ತೀಚೆಗೆ ರಿಲೀಸ್ ಆಗಿದ್ದು, ಇಂಟರ್ ನೆಟ್ ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಅನುಶ್ರೀ ಮತ್ತು ಶರತ್ ನಟಿಸಿರುವ ಹಾಡನ್ನು 1 ಲಕ್ಷ ಮಂದಿ ವೀಕ್ಷಿಸಿದ್ದಾರೆ.
ಈ ಹಾಡಿಗೆ ಪುನೀತ್ ರಾಜ್ ಕುಮಾರ್ ಹಿನ್ನೆಲೆ ಗಾಯನ ನೀಡಿರುವುದು ಆಕರ್ಷಣೆಯ ಕೇಂದ್ರ ಬಿಂದುವಾಗಿದೆ, ನಿರ್ದೇಶಕ ಇಮ್ರಾನ್ ಸರ್ದಾರಿಯಾ ನವೆಂಬರ್ 24 ರಂದು ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ.
ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದ್ದು 190 ಥಿಯೇಟರ್ ಗಳಲ್ಲಿ ಸಿಮಿಮಾ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ. ಮಾಲಾಶ್ರೀ ಪ್ರಮಖ ಪಾತ್ರದಲ್ಲಿ ನಟಿಸಿದ್ದು, ಜಯಶ್ರೀ, ಶಶಿ ದೇವರಾಜ್ ಮತ್ತಿತರರು ನಟಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದಲ್ಲಿ ಸಂಪುಟ ಹಂಚಿಕೆ ಗೊಂದಲ: ಕಾಂಗ್ರೆಸ್ ಹೈಕಮಾಂಡ್ ಸಲಹೆ ತಿರಸ್ಕರಿಸಿದ CM ಸತೀಶನ್, ಖಾತೆ ಹಂಚಿಕೆಯಲ್ಲಿ ಭಿನ್ನಮತ ಸ್ಫೋಟ..!

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ನಮ್ಮ ನೋವನ್ನು ಆನಂದಿಸುತ್ತೀರಾ: ನನಗೆ ವಯಸ್ಸಾಗಿದೆ, ಆದರೆ ಹೋರಾಡೋದು ಮರೆತಿಲ್ಲ; ಸಲ್ಮಾನ್ ಖಾನ್ ಎಚ್ಚರಿಕೆ!

ಆನೇಕಲ್‌ನಲ್ಲಿ ಬೆಂಗಳೂರಿನ 2ನೇ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ರೈತರು, KRS ತೀವ್ರ ವಿರೋಧ!

ನಿಜಕ್ಕೂ ನಮ್ಮದು F…Good Team: ಲೈವ್​ನಲ್ಲೇ 'ಅಶ್ಲೀಲ ಪದ' ಬಳಸಿದ ರಿಷಭ್ ಪಂತ್, ವ್ಯಾಪಕ ಟೀಕೆ, Video!

SCROLL FOR NEXT