ಅಲ್ಲು ಸಿರಿಶ್-ಪುನೀತ್ ರಾಜ್ಕುಮಾರ್ 
ಸಿನಿಮಾ ಸುದ್ದಿ

ಅಲ್ಲು ಸಿರಿಶ್ 'ಒಕ್ಕ ಕ್ಷಣಂ' ಚಿತ್ರದ ಶೂಟಿಂಗ್ ಸೆಟ್‌ಗೆ ಪವರ್ ಟಚ್!

ತೆಲುಗಿನ ನಟ ಅಲ್ಲು ಸಿರಿಶ್ ಅಭಿನಯದ ಒಕ್ಕ ಕ್ಷಣಂ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದ್ದು ಈ ಮಧ್ಯೆ ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್...

ಬೆಂಗಳೂರು: ತೆಲುಗಿನ ನಟ ಅಲ್ಲು ಸಿರಿಶ್ ಅಭಿನಯದ ಒಕ್ಕ ಕ್ಷಣಂ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಭರದಿಂದ ಸಾಗುತ್ತಿದ್ದು ಈ ಮಧ್ಯೆ ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಶೂಟಿಂಗ್ ಸೆಟ್‌ಗೆ ಭೇಟಿ ನೀಡಿ ಎಲ್ಲರಲ್ಲೂ ಆಶ್ಚರ್ಯವನ್ನುಂಟು ಮಾಡಿದ್ದಾರೆ. 
ಶೂಟಿಂಗ್ ಸೆಟ್‌ಗೆ ಭೇಟಿ ನೀಡಿದ ಪುನೀತ್ ರಾಜ್ ಕುಮಾರ್ ಅಲ್ಲು ಸಿರಿಶ್ ಜತೆ ಸಮಯ ಕಳೆದರು. ಈ ಬಗ್ಗೆ ಶಿರಿಶ್ ಟ್ವೀಟ್ ಮಾಡಿದ್ದು ಕನ್ನಡದ ಸ್ಟಾರ್ ನಟನೊಬ್ಬರು ತಮ್ಮ ಶೂಟಿಂಗೆ ಸೆಟ್ ಬಂದು ಕೆಲ ಹೊತ್ತು ನಮ್ಮ ಜತೆ ಸಮಯ ಕಳೆದಿದ್ದು ಸಂತಸ ತಂದಿದೆ ಎಂದು ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. 
ಸ್ಯಾಂಡಲ್ವುಡ್ ಸೆಂಚೂರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ಟಗರು ಚಿತ್ರದ ಟ್ರೈಲರ್ ಲಾಂಚ್ ಗೆ ಅಲ್ಲು ಸಿರಿಶ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅಲ್ಲದೆ ಹಾಡೊಂದಕ್ಕೆ ಎರಡು ಸ್ಟೆಪ್ ಸಹ ಹಾಕಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ

FlyDubai ವಿಮಾನ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಸಹ ಪೈಲಟ್‌ ಉಗ್ರವಾದ ಹಿನ್ನಲೆಯವನೇ?

ಪ್ರೇಮಾನಂದ ಮಹಾರಾಜರ ಶಿಷ್ಯ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!

ಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ