ಸನ್ನಿ ಲಿಯೋನ್ 
ಸಿನಿಮಾ ಸುದ್ದಿ

ಸನ್ನಿ ಲಿಯೋನ್ ಮೈಮೇಲೆ ಹಾವು ಹಾಕಿದ ಸಹೋದ್ಯೋಗಿ: ಹೀಗಿತ್ತು ನೋಡಿ ಆಕೆಯ ರಿಯಾಕ್ಷನ್

ಸಿನಿಮಾ ಶೂಟಿಂಗ್ ವೇಳೆಯಲ್ಲಿ ಕಲಾವಿದರ ತಂಡಗಳಲ್ಲಿ ತಮಾಷೆಯ ಘಟನೆಗಳು ನಡೆದಿರುವ ಉದಾಹರಣೆ ಸಾಕಷ್ಟಿವೆ, ಅಂತಹದ್ದೇ ಘಟನೆ ಸನ್ನಿ ಲಿಯೋನ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸೆಟ್ ನಲ್ಲಿಯೂ ಇದೇ..

ಮುಂಬೈ: ಸಿನಿಮಾ ಶೂಟಿಂಗ್ ವೇಳೆಯಲ್ಲಿ ಕಲಾವಿದರ ತಂಡಗಳಲ್ಲಿ ತಮಾಷೆಯ ಘಟನೆಗಳು ನಡೆದಿರುವ ಉದಾಹರಣೆ ಸಾಕಷ್ಟಿವೆ, ಅಂತಹದ್ದೇ ಘಟನೆ ಸನ್ನಿ ಲಿಯೋನ್ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಸೆಟ್ ನಲ್ಲಿಯೂ ಇದೇ ಮಾದರಿಯ ಘಟನೆ ನಡೆದಿದೆ. 
ಚಿತ್ರೀಕರಣದ ಬಿಡುವಿನ ವೇಳೆ ಕುಳಿತು ಏನನ್ನೋ ಓದುತ್ತಿದ್ದ ಸನ್ನಿ ಲಿಯೋನ್ ಮೇಲೆ ಹಿಂಬದಿಯಿಂದ ಬಂದ ವ್ಯಕ್ತಿಯೋರ್ವ ಹಾವೊಂದನ್ನು ಹರಿಬಿಡುತ್ತಾನೆ ಇದರಿಂದ ಭಯಗೊಂಡ ಸನ್ನಿ ಹಾವಿನಿಂದ ತಪ್ಪಿಸಿಕೊಳ್ಳಲು ಓಡುತ್ತಾರೆ. ಈ ವಿಡಿಯೋವನ್ನು ಸನ್ನಿ ಲಿಯೋನ್ ಸಹ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 11 ಸೆಕೆಂಡ್ ಗಳ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!