ರಿಷಿ 
ಸಿನಿಮಾ ಸುದ್ದಿ

ತಮಿಳು ನಟ ಧನುಷ್ ನಿರ್ಮಾಣದ ಕನ್ನಡ ಸಿನಿಮಾಗೆ ರಿಷಿ ಹೀರೋ!

ಆಪರೇಷನ್ ಅಲಮೇಲಮ್ಮ ಸಿನಿಮಾದಲ್ಲಿ ತಮ್ಮ ಪ್ರತಿಭಾನ್ವಿತ ನಟನೆಯ ಮೂಲಕ ಗಮನ ಸೆಳೆದಿರುವ ನಟ ರಿಷಿಗೆ ಬೇಡಿಕೆ ಹೆಚ್ಚಾಗಿದೆ. ...

ಬೆಂಗಳೂರು: ಆಪರೇಷನ್ ಅಲಮೇಲಮ್ಮ ಸಿನಿಮಾದಲ್ಲಿ ತಮ್ಮ ಪ್ರತಿಭಾನ್ವಿತ ನಟನೆಯ ಮೂಲಕ ಗಮನ ಸೆಳೆದಿರುವ ನಟ ರಿಷಿಗೆ ಬೇಡಿಕೆ ಹೆಚ್ಚಾಗಿದೆ.  ವಿವಿಧ ನಿರ್ಮಾಪಕರು ರಿಷಿ ಅವರೊಂದಿಗೆ ಕೆಲಸ ಮಾಡಲು ಆಸಕ್ತಿ ತೋರುತ್ತಿದ್ದಾರೆ.
ಸದ್ಯ ಪಿಆರ್ ಕೆ ಪ್ರೊಡಕ್ಷನ್ ನ ಕವಲು ದಾರಿಯಲ್ಲಿ ನಟಿಸುತ್ತಿರುವ ರಿಷಿ. ತಮಿಳು ನಟ ಧನುಷ್ ಕನ್ನಡದಲ್ಲಿ ನಿರ್ಮಿಸುತ್ತಿರುವ ಹೊಸ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ಜಾಕೋಬ್ ಫಿಲ್ಮ್ ಹಾಗೂ ಧನುಷ್ ಮಾಲೀಕತ್ವದ ವಂಡರ್ ಬಾರ್ ಪಿಲ್ಮ್ಸ್ ಸಹಯೋಗದಲ್ಲಿ ಸಿನಿಮಾ ನಿರ್ಮಾಣವಾಗಲಿದೆ.
ಇಸ್ಲಾಹುದ್ದೀನ್ ಸಿನಿಮಾ ನಿರ್ದೇಶಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಂಡರ್ ಬಾರ್ ಫಿಲ್ಮ್ಸ್ ಕನ್ನಡ ಚಿತ್ರರಂಗದಲ್ಲಿ ಆಸಕ್ತಿ ತೋರಿದ್ದು, ಧನುಷ್ ಸಿನಿಮಾ ನಿರ್ಮಾಣ ಮಾಡಲಿದ್ದಾರೆ. ಚಿತ್ರಕಥೆ ಫೈನಲ್ ಆಗುತ್ತಿದ್ದು. ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ ಎಂದು ಮೂಲಗಳು ತಿಳಿಸಿವೆ.
ಧನುಷ್ ಪ್ರೊಡಕ್ಷನ್ ಹೌಸ್ ಜೊತೆ ಕೆಲಸ ಮಾಡಲು ರಿಷಿ ಉತ್ಸುಕರಾಗಿದ್ದು, ಪ್ರಾಜೆಕ್ಟ್ ಗೆ ಒಪ್ಪಿದ್ದಾರೆ ಇದೊಂದು ಹೊಸ  ರೀತಿಯ ಕಥೆಯಾಗಿದೆ ಎಂದು ಸಿನಿಮಾ ತಂಡ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

'ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ಲು..' 'ವಿಡಿಯೋ ಕೋರ್ಟ್ ಗೆ ಕೊಟ್ಟಿದ್ದೆ'; ಐಶ್ವರ್ಯಾ ರೈ ಬಗ್ಗೆ ಲಾಲು ಪುತ್ರ ಸ್ಫೋಟಕ ಹೇಳಿಕೆ-Video

ಮತಗಳ್ಳತನದ ಆರೋಪದ ಬಗ್ಗೆ ಮೌನಕ್ಕೆ ಯಾಕೆ? ಮೋಹನ್ ಭಾಗವತ್ ಜೀ ಈಗ ಎಲ್ಲಿದ್ದಾರೆ?: ಪ್ರಿಯಾಂಕ್ ಖರ್ಗೆ ಪ್ರಶ್ನೆ

'ದೆಹಲಿ ಪೊಲೀಸರು ಟಾಸ್ ಗೆದ್ದು, ಮೊದಲು ಬ್ಯಾಟಿಂಗ್ ಮಾಡಲಿ': ಪಾಕಿಸ್ತಾನ ಮಾಜಿ ಕ್ರಿಕೆಟಿಗನ ಪೋಸ್ಟ್ ವೈರಲ್​!

ಹೊಸ ಇನ್ನಿಂಗ್ಸ್ ಆರಂಭಿಸಿದ RCB ಮಾಜಿ ಆಟಗಾರ; ತಮ್ಮ ಬಹುಕಾಲದ ಗೆಳತಿ ಕೈ ಹಿಡಿದ ಸ್ಫೋಟಕ ಬ್ಯಾಟರ್!