ತಾರಕ್ ಚಿತ್ರದ ಟ್ರೇಲರ್ ಸೆಪ್ಟೆಂಬರ್ 21ರಂದು ಬಿಡುಗಡೆ 
ಸಿನಿಮಾ ಸುದ್ದಿ

ಬಹುನಿರೀಕ್ಷಿತ ತಾರಕ್ ಚಿತ್ರದ ಟ್ರೇಲರ್ ಸೆಪ್ಟೆಂಬರ್ 21ರಂದು ಬಿಡುಗಡೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ 'ತಾರಕ್' ಚಿತ್ರದ ಟ್ರೇಲರ್ ಈ ಗುರುವಾರ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ 'ತಾರಕ್' ಚಿತ್ರದ ಟ್ರೇಲರ್ ಈ ಗುರುವಾರ (21st September 2017) ಸಂಜೆ 6 ಗಂಟೆಗೆ ಬಿಡುಗಡೆಗೊಳ್ಳಲಿದೆ.
ಇತ್ತೀಚೆಗೆ ಬಿಡುಗಡೆಯಾದ 'ತಾರಕ್ ' ಚಿತ್ರದ ‘ಟೀಸರ್’ ಗೆ ಒಂದು ಮಿಲಿಯನ್ ಗಿಂತ ಹೆಚ್ಚು ವೀಕ್ಷಣೆಗಳು ಬಂದಿರುವುದಾಗಿ ಚಿತ್ರತಂಡ ಹೇಳಿಕೊಂಡಿದೆ.
ಚಿತ್ರದಲ್ಲಿ ದರ್ಶನ್ ಗೆ ನಾಯಕಿಯರಾಗಿ ಶಾನ್ವಿ ಶ್ರೀವಾಸ್ತವ ಮತ್ತು ಶೃತಿ ಹರಿಹರನ್ ನಟಿಸಿದ್ದಾರೆ.
ತಾರಕ್ ಚಿತ್ರವು ಸೆಪ್ಟೆಂಬರ್ 29ರಂದು ತೆರೆ ಕಾಣಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT