ಟಿ.ಎನ್ ಸೀತಾರಾಂ 
ಸಿನಿಮಾ ಸುದ್ದಿ

ಡ್ರಾಮಾ ಜ್ಯೂನಿಯರ್ಸ್: ಕಾರ್ಯಕ್ರಮದಿಂದ ಹೊರಬಂದ ನಿರ್ದೇಶಕ ಟಿ.ಎನ್ ಸೀತಾರಾಂ

ಜೀ ಕನ್ನಡ ವಾಹಿನಿಯ ಜನಪ್ರಿಯ ಕಾರ್ಯಕ್ರಮ ಡ್ರಾಮಾ ಜೂನಿಯರ್ಸ್ ತೀರ್ಪುಗಾರರ ತಂಡದಿಂದ ನಿರ್ದೇಶಕ ಟಿ.ಎನ್ ಸೀತಾರಾಂ ಹೊರ ಬಂದಿದ್ದಾರೆ. ...

ಬೆಂಗಳೂರು: ಜೀ ಕನ್ನಡ ವಾಹಿನಿಯ  ಜನಪ್ರಿಯ ಕಾರ್ಯಕ್ರಮ ಡ್ರಾಮಾ ಜೂನಿಯರ್ಸ್ ತೀರ್ಪುಗಾರರ ತಂಡದಿಂದ ನಿರ್ದೇಶಕ ಟಿ.ಎನ್ ಸೀತಾರಾಂ ಹೊರ ಬಂದಿದ್ದಾರೆ. 
ಡ್ರಾಮಾ ಜೂನಿಯರ್ಸ್' ಕಾರ್ಯಕ್ರಮದಲ್ಲಿ ನಿರ್ದೇಶಕ ಸೀತಾರಾಮ್, ಹಿರಿಯ ನಟಿ ಲಕ್ಷ್ಮಿ ಮತ್ತು ನಟ ವಿಜಯ್ ರಾಘವೇಂದ್ರ ತೀರ್ಪುಗಾರರಾಗಿದ್ದರು. ಮೊದಲ ಸೀಸನ್ ಬಳಿಕ ಎರಡನೇ ಸೀಸನ್ ಗೂ ಸಹ ಈ ಮೂವರು ತೀರ್ಪುಗಾರರನ್ನೇ ವಾಹಿನಿ ಮುಂದುವರೆಸಿತ್ತು. 
ಆದರೆ ಇನ್ನು ಮುಂದೆ ತೀರ್ಪುಗಾರರ ಸ್ಥಾನದಲ್ಲಿ ನಿರ್ದೇಶಕ ಸೀತಾರಾಮ್ ಇರುವುದಿಲ್ಲ. 'ಡ್ರಾಮಾ ಜೂನಿಯರ್ಸ್' ಕಾರ್ಯಕ್ರಮದಿಂದ ಹೊರಬಂದ ನಿರ್ದೇಶಕ ಸೀತಾರಾಮ್ ತಮ್ಮ ಫೇಸ್ ಬುಕ್ ಖಾತೆಯ ಮೂಲಕ ಈ ಕಾರ್ಯಕ್ರಮದ ವಿಚಾರವಾಗಿ ಸ್ಪಷ್ಟನೆ ನೀಡಿದ್ದಾರೆ.
ಇನ್ನು ಮುಂದೆ ವಿಜಯ್ ರಾಘವೇಂದ್ರ ಮತ್ತು ಲಕ್ಷ್ಮಿ ಅವರ ಜೊತೆಗೆ ತೀರ್ಪುಗಾರರಾಗಿ ನಟ ಮುಖ್ಯಮಂತ್ರಿ ಚಂದ್ರು ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭಾರೀ ಭದ್ರತಾಲೋಪ: ನಕಲಿ PMO ಅಧಿಕಾರಿ, ಗನ್ ಹೊಂದಿದ್ದ ಇಬ್ಬರ ಬಂಧನ!

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ ಸಿಹೆಚ್ ಹೆಚ್ ಕೋರ್ಟ್ ಆದೇಶ ರದ್ದು!

'ಮಣಿಪುರದ ಹೆಮ್ಮೆಯ ಪುತ್ರ'.. 'ನಮ್ಮವರ ಮೇಲೆ ಕೈ ಹಾಕಿದ್ರೆ ಯುದ್ಧವೇ ನಡೆಯಲಿದೆ': Binalakshmi Nepram ಎಚ್ಚರಿಕೆ

ಪರಪ್ಪನ ಅಗ್ರಹಾರ ನಂತರ ಮಂಗಳೂರು ಜೈಲಿನ ಮೇಲೆ ಪೊಲೀಸ್ ದಾಳಿ; 9 ಕೈದಿಗಳಿಂದ 10 ಮೊಬೈಲ್ ವಶ!

ಯುಕ್ರೇನ್ ವಿರುದ್ಧದ ಯುದ್ಧ: ಭಾರತದ ಶಾಂತಿ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ- ರಷ್ಯಾ; ಆ.11 ರಂದು ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ