ಸಿನಿಮಾ ಸುದ್ದಿ

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಪಾತ್ರದಲ್ಲಿ ಅನುಪಮ್ ಖೇರ್: ವೀಡಿಯೊ ವೈರಲ್!

Srinivas Rao BV
ಮುಂಬೈ: ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ ಚಿತ್ರದಲ್ಲಿ ಬಾಲಿವುಡ್ ನಟ ಅನುಪಮ್ ಖೇರ್ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಪಾತ್ರದಲ್ಲಿ ಅಭಿನಯಿಸಿದ್ದು, ಅನುಪನ್ ಖೇರ್ ಹಂಚಿಕೊಂಡಿರುವ ಚಿತ್ರದ ತುಣುಕು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
SCROLL FOR NEXT