ಸಿನಿಮಾ ಸುದ್ದಿ

'ಎಂಎಲ್ಎ' ಆಡಿಯೋ ಬಿಡುಗಡೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್

Shilpa D
ಬೆಂಗಳೂರು: ಬಿಗ್ ಬಾಸ್ ವಿನ್ನರ್ ಪ್ರಥಮ್ ನಟಿಸಿರುವ ಎಂಎಲ್ಎ ಚಿತ್ರದ ಆಡಿಯೋವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಿಡುಗಡೆ ಮಾಡಲಿದ್ದಾರೆ,
ಪುನೀತ್ ರಾಜ್ ಕುಮಾರ್ ಒಡೆತನದ ಪಿಆರ್ ಕೆ ಎಂಎಲ್ ಎ ಚಿತ್ರದ ಆಡಿಯೋ ರೈಟ್ಸ್ ಪಡೆದಿದ್ದು ಮೇ 1 ರಂದು ದರ್ಶನ್ ಆಡಿಯೋ ರಿಲೀಸ್ ಮಾಡಲಿದ್ದಾರೆ.
ಮೌರ್ಯ ನಿರ್ದೇಶಿಸಿರೋ ಸಿನಿಮಾದಲ್ಲಿ ಸೋನಾಲ್ ಮಾಂಟೇರಿಯೋ ನಾಯಕಿಯಾಗಿ ನಟಿಸಿದ್ದಾರೆಯ ಉಳಿದಂತೆ ಮಾಳವಿಕಾ ಅವಿನಾಶ್, ಚಂದ್ರಕಲಾ ಮತ್ತಿತ್ತರರು ಅಭಿನಯಿಸಿದ್ದಾರೆ.
SCROLL FOR NEXT