ಅಯೋಗ್ಯ ಸಿನಿಮಾ ಸ್ಟಿಲ್ 
ಸಿನಿಮಾ ಸುದ್ದಿ

ರಿಲೀಸ್ ಗೂ ಮುನ್ನ ಆಯೋಗ್ಯ ಸಿನಿಮಾ ಹಿಂದಿ ಡಬ್ಬಿಂಗ್ ರೈಟ್ಸ್ ಮಾರಾಟ!

ಸತೀಶ್‌ ನೀನಾಸಂ ಅಭಿನಯದ "ಅಯೋಗ್ಯ' ಚಿತ್ರವು ಸೆನ್ಸಾರ್‌ ಅಂಗಳದಲ್ಲಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸೆನ್ಸಾರ್‌ ಆಗಲಿದ್ದು, ಆ ನಂತರ ಚಿತ್ರವನ್ನು ...

ಬೆಂಗಳೂರು: ಸತೀಶ್‌ ನೀನಾಸಂ ಅಭಿನಯದ "ಅಯೋಗ್ಯ' ಚಿತ್ರವು ಸೆನ್ಸಾರ್‌ ಅಂಗಳದಲ್ಲಿದೆ. ಇನ್ನು ಮೂರ್ನಾಲ್ಕು ದಿನಗಳಲ್ಲಿ ಸೆನ್ಸಾರ್‌ ಆಗಲಿದ್ದು, ಆ ನಂತರ ಚಿತ್ರವನ್ನು ಆಗಸ್ಟ್‌ 15ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡವು ಸಜ್ಜಾಗುತ್ತಿದೆ. 
ಇನ್ನು ಚಿತ್ರದ ಹಿಂದಿ ಡಬ್ಬಿಂಗ್‌ ಹಕ್ಕುಗಳು ದಾಖಲೆಯ ಬೆಲೆಗೆ ಮಾರಾಟವಾಗಿದ್ದು, ಪ್ರೇಮ್‌ ವ್ಯಾಸ್‌ ಎನ್ನುವವರು ಹಕ್ಕುಗಳನ್ನು ಖರೀದಿಸಿದ್ದಾರೆ. ಸತೀಶ್‌ ಅವರ ಯಾವುದೇ ಚಿತ್ರದ ಡಬ್ಬಿಂಗ್‌ ಹಕ್ಕುಗಳು ಇಷ್ಟೊಂದು ಮೊತ್ತಕ್ಕೆ ಮಾರಾಟವಾಗಿಲ್ಲ. 
"ಅಯೋಗ್ಯ' ಚಿತ್ರವನ್ನು ಚಂದ್ರಶೇಖರ್‌ ನಿರ್ಮಿಸಿದ್ದು, ಮಹೇಶ್‌ ಕುಮಾರ್‌ ನಿರ್ದೇಶಿಸಿದ್ದಾರೆ. ಸತೀಶ್‌ ನೀನಾಸಂ, ರಚಿತಾ ರಾಮ್‌, ರವಿಶಂಕರ್‌ ಮುಂತಾದವರು ನಟಿಸಿರುವ ಈ ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ