ಜೈ ಜಗದಿಶ್ 
ಸಿನಿಮಾ ಸುದ್ದಿ

ಸ್ಯಾಂಡಲ್ ವುಡ್ ನಟ ಜೈ ಜಗದೀಶ್ ಕಾರು ಅಪಘಾತ, ಪ್ರಾಣಾಪಾಯದಿಂದ ಪಾರು

ಸ್ಯಾಂಡಲ್ ವುಡ್ ಹಿರಿಯ ನಟ ಜೈ ಜಗದೀಶ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು ಅದೃಷ್ಟವಶಾತ್ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಹಾಸನ: ಸ್ಯಾಂಡಲ್ ವುಡ್ ಹಿರಿಯ ನಟ ಜೈ ಜಗದೀಶ್ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು ಅದೃಷ್ಟವಶಾತ್ ನಟ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶುಕ್ರವಾರ ನಡೆದ ಘಟನೆಯಲ್ಲಿ ಜೈ ಜಗದೀಶ್ ಇದ್ದ ಕಾರು ಬೈಕ್ ಗೆ ಡಿಕ್ಕಿ ‍ಹೊಡೆಯುವುದರಲ್ಲಿತ್ತು. ಬೆಂಗಳೂರಿನಿಂದ ಮಡಿಕೇರಿಯ ಸಂಬಂಧಿಕರ ಮನೆಗೆ ತೆರಳುತ್ತಿದ್ದ ನಟ  ಚೆನ್ನರಾಯಪಟ್ಟಣ ಮೂಲಕ  ಪ್ರಯಾಣಿಸುತ್ತಿದ್ದರು.
ಕಾರಿಗೆ ಅಡ್ಡಲಾಗಿ ಬೈಕ್ ಬಂದ ತಕ್ಷಣ ಬೈಕ್ ಸವಾರನ ಪ್ರಾಣ ಉಳಿಸಲು ಜೈ ಜಗದೀಶ್ ಕಾರನ್ನು ತಿರುಗಿಸಿದ್ದಾರೆ. ಆಗ ಕಾರು ಜಮೀನಿಗೆ ಇಳಿದಿದ್ದು ಜಖಂ ಆಗಿದೆ..
ಅಪಘಾತದಲ್ಲಿ ಜೈ ಜಗದೀಶ್ ಅವರಿಗೆ ಸಣ್ಣ ಪುತ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP