ಅನ್ಯಾಯ: ಯುಎಫ್ಒ ಎಡವಟ್ಟಿಗೆ ಒಂದಲ್ಲಾ ಎರಡಲ್ಲಾ 56 ಶೋಗಳು ರದ್ದು! 
ಸಿನಿಮಾ ಸುದ್ದಿ

ಯುಎಫ್ಒ ಎಡವಟ್ಟಿಗೆ ಒಂದಲ್ಲಾ ಎರಡಲ್ಲಾ 56 ಶೋಗಳು ರದ್ದು!

ಆ.24 ರಂದು ಬಿಡುಗಡೆಯಾದ ನಿರ್ದೇಶಕ ಸತ್ಯಪ್ರಕಾಶ್ ಅವರ ಒಂದಲ್ಲಾ ಎರಡಲ್ಲಾ ಸಿನಿಮಾದ 56 ಶೋಗಳು ರದ್ದಾಗಿದೆ.

ಬೆಂಗಳೂರು: ಒಳ್ಳೆಯ ಸಿನಿಮಾಗಳು ಬರುವುದೇ ಅಪರೂಪವೆಂಬಂತಾಗಿರುವ ಸಂದರ್ಭದಲ್ಲಿ ಯುಎಫ್ಒ ದಲ್ಲಿ ಎಡವಟ್ಟಾಗಿದ್ದು ಚಿತ್ರತಂಡ ಸಮಸ್ಯೆ ಎದುರಿಸುತ್ತಿದೆ. 
ಯುಎಫ್ಒದಲ್ಲಿ ಉಂಟಾಗಿರುವ ಸಮಸ್ಯೆಯಿಂದಾಗಿ ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಆದರೆ ಯುಎಫ್ ಒದಲ್ಲಿ ಆಗಿರುವ ಸಮಸ್ಯೆಯಿಂದ ಮಣಿಪಾಲ, ಶಿವಮೊಗ್ಗ, ಮಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಿನಿಮಾ ಪ್ರದರ್ಶನ ಸಾಧ್ಯವಾಗಿಲ್ಲ. 
ಒಂದೆಡೆ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದ್ದರೆ, ಮತ್ತೊಂದೆಡೆ ಯುಎಫ್ಒ ಸಮಸ್ಯೆಯಿಂದಾಗಿ ಕೆಲವೆಡೆ ಪ್ರದರ್ಶನವೇ ಸಾಧ್ಯವಾಗಿಲ್ಲ. 80 ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಕೇವಲ 23 ಸೆಂಟರ್ ಗಳಲ್ಲಿ ಮಾತ್ರ ಚಿತ್ರ ರಿಲೀಸ್ ಆಗಿದೆ. ಅಸಮಾಧಾನಗೊಂಡಿರುವ ಚಿತ್ರ ತಂಡ ಫಿಲ್ಮ್ ಚೇಂಬರ್ ಗೆ ದೂರು ನೀಡಲು ಮುಂದಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್