ಹಿರಿಯ ನಟಿ ಸುಮಲತಾ ಗೆ ಜನ್ಮ ದಿನದ ಸಂಭ್ರಮ: ಶುಭ ಹಾರೈಸಿದ ಸ್ಯಾಂಡಲ್ ವುಡ್
ಕನ್ನಡ ಚಿತ್ರರಂಗದ ಹಿರಿಯ ನಟಿ ಸುಮಲತಾ ಅಂಬರೀಶ್ ಅವರಿಗೆ ಇಂದು 55ನೇ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ ನಟಿಯರು ಹಿರಿಯ ನಟಿಗೆ ಶುಭಾಶಯ ಕೋರಿದ್ದಾರೆ.
ಬೆಂಗಳುರು: ಕನ್ನಡ ಚಿತ್ರರಂಗದ ಹಿರಿಯ ನಟಿ ಸುಮಲತಾ ಅಂಬರೀಶ್ ಅವರಿಗೆ ಇಂದು 55ನೇ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನಟ ನಟಿಯರು ಹಿರಿಯ ನಟಿಗೆ ಶುಭಾಶಯ ಕೋರಿದ್ದಾರೆ.
Happy birthday to the most gorgeous,humble and inspiring lady ever...actually... basical ga...adu en andhre.... I love you to the moon and back