ವಿನಯ್ ರಾಜ್ ಕುಮಾರ್ 
ಸಿನಿಮಾ ಸುದ್ದಿ

ವರ್ಷಾಂತ್ಯಕ್ಕೆ'ಅನಂತು v/s ನುಸ್ರತ್' ಚಿತ್ರ ಬಿಡುಗಡೆ

ಈ ತಿಂಗಳು ಕನ್ನಡ ಚಿತ್ರಪ್ರೇಮಿಗಳಿಗೆ ಸುಗ್ಗಿಯ ಕಾಲ. ಇದೇ ವಾರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಆರೆಂಜ್, ಧನಂಜಯ್ ನಟನೆಯ ಭೈರವ ಗೀತಾ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಿತ್ರ ಬಿಡುಗಡೆಯಾಗಲಿದೆ.

ಬೆಂಗಳೂರು: ಈ ತಿಂಗಳು ಕನ್ನಡ ಚಿತ್ರಪ್ರೇಮಿಗಳಿಗೆ ಸುಗ್ಗಿಯ ಕಾಲ. ಇದೇ ವಾರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಆರೆಂಜ್, ಧನಂಜಯ್ ನಟನೆಯ ಭೈರವ ಗೀತಾ ಹಾಗೂ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್ ಚಿತ್ರ ಬಿಡುಗಡೆಯಾಗಲಿದೆ.

ಡಿಸೆಂಬರ್ 21ಕ್ಕೆ ಕೆಜಿಎಫ್  ಬಿಡುಗಡೆಯಾದ್ದರೆ ವಿನಯ್  ರಾಜ್  ಕುಮಾರ್ ಅಭಿನಯದ ಅನಂತು v/s ನುಸ್ರತ್  ಡಿಸೆಂಬರ್ 28ಕ್ಕೆ ಬಿಡುಗಡೆಯಾಗಲಿದೆ.
ಮಾಣಿಕ್ಯ ಪ್ರೋಢಕ್ಷನ್  ಅಡಿಯಲ್ಲಿ ಸುಧೀರ್ ಶಾನ್ ಬೋಗೆ ನಿರ್ದೇಶಿಸಿರುವ ಈ ಚಿತ್ರ ಡಿಸೆಂಬರ್ 28 ರಂದು ಬಿಡುಗಡೆಯಾಗಲಿದೆ. ಸದ್ಯದಲ್ಲೇ ಚಿತ್ರ ಬಿಡುಗಡೆಯ ಅಧಿಕೃತ ದಿನಾಂಕ ಪ್ರಕಟವಾಗಲಿದೆ.
ವಕೀಲ ಅನಂತು ಹಾಗೂ ಜಡ್ಜ್  ನಸ್ರುತ್ ನಡುವಿನ ಫ್ರೇಮ ಕಥಾ ಹಂದರ ಹೊಂದಿರುವ ಈ ಚಿತ್ರದಲ್ಲಿ ವಿನಯ್ ಕುಮಾರ್  ಮೊದಲಗಿಂತಲೂ ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ರವಿಶಂಕರ್, ಗುರು ಪ್ರಸಾದ್, ಹಾಗೂ ಭಗವಾನ್  ಮತ್ತಿತರರ ತಾರಾಗಣವಿದೆ.
ಈ ಚಿತ್ರಕ್ಕೆ ಅಭಿಷೇಕ್ ಕಾಸರಗೋಡು ಅವರ ಛಾಯಾಗ್ರಾಹಣವಿದ್ದು, ಸುನಾದ್ ಗೌತಮ್  ಸಾಹಿತ್ಯ ಸಂಯೋಜಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT