ಶಿವರಾಜ್ ಕುಮಾರ್ , ರವಿವರ್ಮಾ 
ಸಿನಿಮಾ ಸುದ್ದಿ

ರುಸ್ತುಂ ಚಿತ್ರದಲ್ಲಿ ಶಿವಣ್ಣನಿಗಾಗಿ ಭಾರೀ ವೆಚ್ಚದಲ್ಲಿ ಸಾಹಸ ಸಂಯೋಜನೆ - ನಿರ್ದೇಶಕ ರವಿವರ್ಮ

ದಕ್ಷಿಣ ಭಾರತದ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ರುಸ್ತುಂ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶಕರಾಗಿದ್ದಾರೆ. ದಶಕಗಳಿಂದಲೂ ಸಾಹಸ ನಿರ್ದೇಶನದಲ್ಲಿ ಅನುಭವ ಹೊಂದಿರುವ ರವಿವರ್ಮಾ ಮೊದಲ ನಿರ್ದೇಶನದ ಚಿತ್ರದಲ್ಲೂ ಉತ್ತಮ ಸಾಹಸ ಸಂಯೋಜನೆ ಮಾಡುತ್ತಿದ್ದಾರೆ.

 ದಕ್ಷಿಣ ಭಾರತದ ಖ್ಯಾತ ಸಾಹಸ ನಿರ್ದೇಶಕ ರವಿವರ್ಮ ರುಸ್ತುಂ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶಕರಾಗಿದ್ದಾರೆ. ದಶಕಗಳಿಂದಲೂ ಸಾಹಸ ನಿರ್ದೇಶನದಲ್ಲಿ ಅನುಭವ ಹೊಂದಿರುವ ರವಿವರ್ಮಾ ಮೊದಲ ನಿರ್ದೇಶನದ ಚಿತ್ರದಲ್ಲೂ ಉತ್ತಮ ಸಾಹಸ ಸಂಯೋಜನೆ ಮಾಡುತ್ತಿದ್ದಾರೆ.

ಶಿವರಾಜ್ ಕುಮಾರ್  ನಾಯಕ ನಟನಾಗಿ ನಟಿಸುತ್ತಿರುವ ರುಸ್ತುಂ ಚಿತ್ರತಂಡ ಕೊನೆಯ ಹಂತದ ಚಿತ್ರೀಕರಣಕ್ಕಾಗಿ ಬಿಹಾರಕ್ಕೆ ಪ್ರಯಾಣ ಬೆಳಸಲಿದೆ.
  ಈ ಚಿತ್ರದ ಹೊಸ ಪೋಟೋಗಳನ್ನು ಹಂಚಿಕೊಂಡಿರುವ ರವಿವರ್ಮಾ,ಸಾಹಸ ಸಂಯೋಜನೆಗಾಗಿ ಕೋಟ್ಯಾಂತರ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.  ಮೊದಲ ಭಾಗದ ದ್ವಿತೀಯಾರ್ಧದಲ್ಲಿ  ಭಾರಿ ವಾಹನಗಳನ್ನು ಬಳಸಿಕೊಂಡು ನಾಲ್ಕು ಕ್ಯಾಮರಾಗಳಲ್ಲಿ ವಿಭಿನ್ನವಾಗಿ ಸಾಹಸ ಸಂಯೋಜಿಸಲಾಗುತ್ತಿದೆ. ಇದಕ್ಕಾಗಿ ಡ್ರೋನ್ ಕ್ಯಾಮರಾಗಳನ್ನು ಬಳಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

ಮತ ಬೇಟೆ ತಡೆಯಲು 'ಕೈ' ಕಲಿಗಳ ಮಾಸ್ಟರ್ ಪ್ಲ್ಯಾನ್: ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ, ಬೂತ್ ಮಟ್ಟದಲ್ಲಿ ಸಮರಕ್ಕೆ ಸಜ್ಜು..!

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ

ಕೋಟಿ ಕೋಟಿ ಲೂಟಿ: ಅರಣ್ಯ ಇಲಾಖೆ ಮಾಜಿ ಅಧಿಕಾರಿಗೆ ಕೋರ್ಟ್ ಶಾಕ್; ಬರೋಬ್ಬರಿ 1.38 ಕೋಟಿ ದಂಡ, 3 ವರ್ಷ ಜೈಲು ಶಿಕ್ಷೆ..!