ಅಂಬರೀಶ್-ಸುಮಲತಾ 
ಸಿನಿಮಾ ಸುದ್ದಿ

ವಿವಾಹ ವಾರ್ಷಿಕೋತ್ಸವ; 'ನೀ ನನ್ನ ಒಲವಿನ ಉಡುಗೊರೆ' ಅಂಬಿ ನೆನೆದು ಸುಮಲತಾ ಭಾವನಾತ್ಮಕ ಪೋಸ್ಟ್

ಮರೆಯಾದ ಮಾಣಿಕ್ಯ ಅಂಬರೀಶ್ ಅವರನ್ನು ನೆನೆದು ಸುಮಲತಾ ಅಂಬರೀಶ್ ಅವರು ತಮ್ಮ ಫೇಸ್ ಬುಕ್ ನಲ್ಲಿ ಅಂಬಿ ಪ್ರೀತಿಯ ಬಗ್ಗೆ ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾರೆ...

ಬೆಂಗಳೂರು: ಮರೆಯಾದ ಮಾಣಿಕ್ಯ ಅಂಬರೀಶ್ ಅವರನ್ನು ನೆನೆದು ಸುಮಲತಾ ಅಂಬರೀಶ್ ಅವರು ತಮ್ಮ ಫೇಸ್ ಬುಕ್ ನಲ್ಲಿ ಅಂಬಿ ಪ್ರೀತಿಯ ಬಗ್ಗೆ ಭಾವನಾತ್ಮಕವಾಗಿ ಪೋಸ್ಟ್ ಮಾಡಿದ್ದಾರೆ. 
ಇಂದು ಅಂಬರೀಶ್ ಮತ್ತು ಸುಮಲತಾ ಅವರ 27ನೇ ಮದುವೆ ವಾರ್ಷಿಕೋತ್ಸವವಾಗಿದ್ದು, ಹೀಗಾಗಿ ಸುಮಲತಾ ಅವರು 'ಇಂದು ಮೊದಲ ಬಾರಿಗೆ ನೀವು ನನ್ನೊಂದಿಗಿಲ್ಲ. 27 ವರ್ಷಗಳ ಕಾಲ ನಿಮ್ಮಂತ ಸಿಂಹ ಹೃದಯದ ಜೊತೆ ನನ್ನ ಜೀವನವನ್ನು ಹಂಚಿಕೊಂಡಿದ್ದಕ್ಕೆ ನಾನು ನಿಜಕ್ಕೂ ಹೆಮ್ಮೆ ಪಡುತ್ತೇನೆ. ನೀವೇ ನನಗೆ ಸ್ಪೂರ್ತಿ, ಕೋಟಿಗಳಲ್ಲಿ ನೀವು ಒಬ್ಬರು ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್