ಹರಿಪ್ರಿಯಾ -ಸೃಜನ್ ಲೋಕೇಶ್ 
ಸಿನಿಮಾ ಸುದ್ದಿ

'ಎಲ್ಲಿದ್ದೆ ಇಲ್ಲಿ ತನಕ’ ಚಿತ್ರಕ್ಕಾಗಿ ಹರಿಪ್ರಿಯಾ-ಸೃಜನ್ ಲೋಕೇಶ್ ಸತಿ-ಪತಿ!

ನಟಿ ಹರಿಪ್ರಿಯಾ ಹಾಗೂ ಮಜಾ ಟಾಕೀಸ್ ಖ್ಯಾತಿಯ ಸೃಜನ್ ಲೋಕೇಶ್ ಸತಿ-ಪತಿಗಳಾಗಿದ್ದಾರೆ! ಹೌದು ಹರಿಪ್ರಿಯಾ ಮುಂದಿನ ಚಿತ್ರ "ಎಲ್ಲಿದ್ದೆ ಇಲ್ಲಿ ತನಕ" ದಲ್ಲಿ ಸೃಜನ್ ಹಾಗೂ....

ಬೆಂಗಳೂರು: ನಟಿ ಹರಿಪ್ರಿಯಾ ಹಾಗೂ ಮಜಾ ಟಾಕೀಸ್ ಖ್ಯಾತಿಯ ಸೃಜನ್ ಲೋಕೇಶ್ ಸತಿ-ಪತಿಗಳಾಗಿದ್ದಾರೆ! ಹೌದು ಹರಿಪ್ರಿಯಾ ಮುಂದಿನ ಚಿತ್ರ "ಎಲ್ಲಿದ್ದೆ ಇಲ್ಲಿ ತನಕ" ದಲ್ಲಿ ಸೃಜನ್ ಹಾಗೂ ಹರಿಪ್ರಿಯಾ ಸತಿ-ಪತಿಗಳಾಗಿ ಅಭಿನಯಿಸುತ್ತಿದ್ದಾರೆ.
ಇನ್ನು ನಟ ಸೃಜನ್ ಕೆಲ ಸಮಯದಿಂದ ಚಿತ್ರರಂಗದಿಂದ ದೂರ ಉಳಿಸ್ದಿದ್ದವರು ಈ ಮೂಲಕ ಮತ್ತೆ ಸಕ್ರಿಯ ನಟನೆಗೆ ಇಳಿದಿದ್ದಾರೆ.
"ಎಲ್ಲಿದ್ದೆ ಇಲ್ಲಿ ತನಕ" ಚಿತ್ರದ ಮಹೂರ್ತ ಸೋಮವಾರ ನೆರವೇರಿದ್ದು ಕಾರ್ಯಕ್ರಮದಲ್ಲಿ ನಟ ರವಿಚಂದ್ರನ್, ದರ್ಶನ್, ನಟಿ ತಾರಾ ಹಾಗೂ ಪ್ರಿಯಾಂಕ ಉಪೇಂದ್ರ ಸೇರಿ ಹಲವಾರು ನಟ ನಟಿಯರು ಭಾಗವಹಿಸಿದ್ದರು.
ವಿಶೇಷವೆಂದರೆ  ಮಜಾ ಟಾಕೀಸ್ ನಿರ್ದೇಶಕ ತೇಜಸ್ವಿ ಈ ಚಿತ್ರವನ್ನು ಮಾಡಲಿದ್ದಾರೆ. ಚಿತ್ರಕ್ಕಾಗಿ ಹರಿಪ್ರಿಯಾ ಹಾಗೂ ಸೃಜನ್ ಫೋಟೋಶೂಟ್ ನಡೆಸಿದ್ದು ಇಬ್ಬರೂ ಪತಿ-ಪತ್ನಿಯರಂತೆ ಪೋಸ್ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Tamil Nadu: ರಾಜ್ಯಪಾಲರಿಗೆ ಸಿಎಂ Stalin ತಿರುಗೇಟು, ವಾರ್ಷಿಕ ಭಾಷಣ ರದ್ದತಿಗೆ ಸಾಂವಿಧಾನಿಕ ತಿದ್ದುಪಡಿಗೆ ಒತ್ತಾಯ!

ಕಚೇರಿಯಲ್ಲೇ ರಾಸಲೀಲೆ: DGP ರಾಮಚಂದ್ರ ರಾವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಹಿಳಾ ಆಯೋಗ ಆಗ್ರಹ

ತಮಿಳುನಾಡು ವಿಧಾನಸಭೆಯಲ್ಲಿ ಹೈಡ್ರಾಮಾ: ರಾಷ್ಟ್ರಗೀತೆಗೆ ಸ್ಪೀಕರ್ ಅಪಮಾನ, ಭಾಷಣ ಮಾಡದೇ ಹೊರಟ ರಾಜ್ಯಪಾಲ

BBK 12 ವೋಟ್​​​ ನಂಬರ್ ಆಚೆ ಬಂದರೆ ನಾನೇ ವಿನ್ನರ್: ಅಶ್ವಿನಿ ಗೌಡ ಸವಾಲು

ಫ್ರಾನ್ಸ್ ಜೊತೆಗೂ Donald Trump ಗಲಾಟೆ; ಶೇ.200ರಷ್ಟು ಸುಂಕ ಹೇರಿಕೆ, ಖಾಸಗಿ ಮೆಸೇಜ್ ವೈರಲ್!

SCROLL FOR NEXT