ಕಮಲಮ್ಮ ಹಾಗೂ ನಾರಾಯಣ್ 
ಸಿನಿಮಾ ಸುದ್ದಿ

ನಿರ್ದೇಶಕ ಎಸ್. ನಾರಾಯಣ್ ತಾಯಿ ವಿಧಿವಶ

ನಟ, ನಿರ್ದೇಶಕ ಎಸ್. ನಾರಾಯಣ್ ಅವರ ತಾಯಿ ವಿಧಿವಶರಾಗಿದ್ದಾರೆ. ಎಸ್. ನಾರಾಯಣ್ ಅವರ ತಾಯಿ ಕಮಲಮ್ಮ(84) ಮಂಗಳವಾರ ರಾತ್ರಿ ಅನಾರೋಗ್ಯದಿಂದ ಮರಣ ಹೊಂದಿದ್ದಾರೆ.

ಬೆಂಗಳೂರು: ನಟ, ನಿರ್ದೇಶಕ ಎಸ್. ನಾರಾಯಣ್ ಅವರ ತಾಯಿ ವಿಧಿವಶರಾಗಿದ್ದಾರೆ. ಎಸ್. ನಾರಾಯಣ್ ಅವರ ತಾಯಿ  ಕಮಲಮ್ಮ(84) ಮಂಗಳವಾರ ರಾತ್ರಿ ಅನಾರೋಗ್ಯದಿಂದ ಮರಣ ಹೊಂದಿದ್ದಾರೆ.
ಮೆದುಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕಮಲಮ್ಮ ಕಳೆದ 25  ದಿನಗಳಿಂಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಅಗಲಿದ ಕಮಲಮ್ಮ ದಿ. ವರದರಾಜ್ ಅವರ ಪತ್ನಿಯಾಗಿದ್ದು ಎಸ್. ನಾರಾಯಣ್ ಸೇರಿ ಮೂವರು ಗಂಡುಮಕ್ಕಳನ್ನು ಅಗಲಿದ್ದಾರೆ.
ಕಮಲಮ್ಮ ಅಂತ್ಯಕ್ರಿಯೆ ಭದ್ರಾವತಿಯ ಹೊಳೆಹೊನ್ನೂರು ರಸ್ತೆಯಲ್ಲಿರುವ ಚಿತಾಗಾರದಲ್ಲಿ  ಬುಧವಾರ ಸಂಜೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ಸ್ಪಷ್ತಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯ ಮೂಲದ ನ್ಯಾಯಶಾಸ್ತ್ರಜ್ಞೆಗೆ ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿ; ನವನೀತ್ ನವಿ ಪಿಳ್ಳೈಗೆ ಒಲಿದ ನೊಬೆಲ್ ಶಾಂತಿ ಗರಿ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

Cockroach Janta Partyಗೆ ಬಿಗ್ ಶಾಕ್: ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸರು, 57 ಮೆಟ್ರೋ ನಿಲ್ದಾಣಗಳು ಬಂದ್..!

ಮತದಾರರ ಪಟ್ಟಿ ಪರಿಷ್ಕರಣೆ: ಕರ್ನಾಟಕದಲ್ಲಿ 1.10 ಲಕ್ಷ ಫಾರಂ-7 ಅರ್ಜಿ ಸ್ವೀಕೃತಿ, 40.88 ಲಕ್ಷ ನೋಟಿಸ್ ವಿಚಾರಣೆ ಪೂರ್ಣ: ಅ.27ಕ್ಕೆ ಅಂತಿಮ ಪಟ್ಟಿ ಪ್ರಕಟ

ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ....: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!