ಪವರ್ ಸ್ಟಾರ್ ಪುನೀತ್ ನಟಸಾರ್ವಭೌಮ ಟೀಸರ್ ಔಟ್ 
ಸಿನಿಮಾ ಸುದ್ದಿ

ಪವರ್ ಸ್ಟಾರ್ ಪುನೀತ್ ನಟಸಾರ್ವಭೌಮ ಟೀಸರ್ ಔಟ್

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ "ನಟಸಾರ್ವಭೌಮ"ದ ಮೊದಲ ಟೀಸರ್ ಬಿಡುಗಡೆಯಾಗಿದೆ. ಗುರುವಾರ (ಡಿಸೆಂಬರ್ 20) ಟೀಸರ್ ಬಿಡುಗಡೆಯಾಗಿದ್ದು....

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ "ನಟಸಾರ್ವಭೌಮ"ದ ಮೊದಲ ಟೀಸರ್ ಬಿಡುಗಡೆಯಾಗಿದೆ. ಗುರುವಾರ (ಡಿಸೆಂಬರ್ 20) ಟೀಸರ್ ಬಿಡುಗಡೆಯಾಗಿದ್ದು ಮೂರು ಗಂಟೆಗಗಳಲ್ಲಿ ಎರಡು ಲಕ್ಷ ಮಂದಿ ಯೂಟ್ಯೂಬ್ ಮೂಲಕ ಟೀಸರ್ ವೀಕ್ಷಿಸಿದ್ದಾರೆ.
ಪುನೀತ್ ಚಿತ್ರವೆಂದಮೇಲೆ ಸಾಹಸ, ನೃತ್ಯ, ಸೆಂಟಿಮೆಂಟ್ ದೃಶ್ಯಗಳಿಗೆ ಕೊರತೆ ಇರುವುದಿಲ್ಲ. ಹಾಗೆಯೇ "ನಟಸಾರ್ವಭೌಮ" ಚಿತ್ರವೂ ಅದಕ್ಕೆ ಹೊರತಾಗಿಲ್ಲ. ಟೀಸರ್ ನಲ್ಲಿ ಪುನೀತ್ ಅವರ ಆಕ್ಷನ್ ಹಾಗೂ ಡ್ಯಾನ್ಸ್ ನ ದೃಶ್ಯಗಳಿದೆ.
ರಚಿತಾ ರಾಮ್​ ಹಾಗೂ ಅನುಪಮ ಪರಮೇಶ್ವರ್ ನಾಯಕಿಯರಾಗಿರುವ ಈ ಚಿತ್ರ ಪವನ್ ವಡೆಯರ್ ನಿರ್ದೇಶನದಲ್ಲಿ ಮೂಡಿಬರುತ್ತಿದೆ. ರಾಕ್​ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರ ಇದಾಗಿದ್ದು ಪುನೀತ್ "ರಾಜಕುಮಾರ" ಬಳಿಕ ಅತಿ ಹೆಚು ನಿರೀಕ್ಷೆ ಮೂಡಿಸಿದ ಸಿನಿಮಾ ಸಹ ಹೌದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT